ETV Bharat / state

ಬೆಂಗಳೂರು: 15 ದಿನ 'ಮಾಲ್ ಆಫ್ ಏಷ್ಯಾ' ಬಂದ್, ನಿಷೇಧಾಜ್ಞೆ​

author img

By ETV Bharat Karnataka Team

Published : Dec 31, 2023, 6:47 AM IST

ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಭಾಷಾ ಬಳಕೆಗೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಬೆಂಗಳೂರಿನ ಮಾಲ್ ಆಫ್ ಏಷ್ಯಾ ಮೇಲೆ ಇತ್ತೀಚೆಗೆ ಮುತ್ತಿಗೆ ಹಾಕಿದ್ದರು.

Mall of Asia
ಮಾಲ್ ಆಫ್ ಏಷ್ಯಾ

ಬೆಂಗಳೂರು: ನಗರದ ಶಾಪಿಂಗ್ ಮಾಲ್ 'ಮಾಲ್ ಆಫ್ ಏಷ್ಯಾ'​ವನ್ನು ಇಂದಿನಿಂದ 15 ದಿನಗಳ ಕಾಲ ಬಂದ್​ ಮಾಡಲಾಗಿದೆ. ಕಟ್ಟಡದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಕನ್ನಡ ನಾಮಫಲಕ ಅಳವಡಿಸದ ಹಿನ್ನೆಲೆಯಲ್ಲಿ ಮಾಲ್ ಮೇಲೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಫೆ.28ರೊಳಗೆ ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.