ಬೆಂಗಳೂರು: ರಾಜ್ಯದಲ್ಲಿಂದು 261 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 29,89,275 ಕ್ಕೆ ಏರಿಕೆಯಾಗಿದೆ.
ಈ ದಿನ ಸೋಂಕಿಗೆ 5 ಜನ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 38,095 ಕ್ಕೆ ಹೆಚ್ಚಳವಾಗಿದೆ. ಕೋವಿಡ್ನಿಂದ ಇಂದು 296 ಮಂದಿ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಇದುವರೆಗೆ ಒಟ್ಟು 29,42 884 ಮಂದಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇನ್ನು 8267 ಸಕ್ರಿಯ ಪ್ರಕರಣಗಳಿವೆ.
-
ಇಂದಿನ 04/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bUNN9ldg3s
— K'taka Health Dept (@DHFWKA) November 4, 2021 " class="align-text-top noRightClick twitterSection" data="
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/BPb8BSKPfD
">ಇಂದಿನ 04/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bUNN9ldg3s
— K'taka Health Dept (@DHFWKA) November 4, 2021
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/BPb8BSKPfDಇಂದಿನ 04/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bUNN9ldg3s
— K'taka Health Dept (@DHFWKA) November 4, 2021
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/BPb8BSKPfD
ರಾಜಧಾನಿ ಬೆಂಗಳೂರಿನಲ್ಲಿ ಇಂದು 157 ಮಂದಿಗೆ ಸೋಂಕು ತಗುಲಿದ್ದು, ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, 6381 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ: ಯುವತಿಗೆ ಚುಡಾಯಿಸಿದ ಆರೋಪ: ಯುವಕರ ತಂಡದ ನಡುವೆ ಹೊಡೆದಾಟ