ಬೆಂಗಳೂರು: ರಾಜ್ಯದಲ್ಲಿಂದು 1,72,483 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 28,264 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 37,85,295ಕ್ಕೆ ಏರಿಕೆಯಾಗಿದೆ.
ಈ ದಿನ 29,244 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 34,95,239 ಡಿಸ್ಚಾರ್ಜ್ ಆಗಿದ್ದಾರೆ. ಇಂದು 68 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,942 ಕ್ಕೆ ಏರಿಕೆ ಕಂಡಿದೆ. ಸದ್ಯ 2,51,084 ಪ್ರಕರಣಗಳು ಸಕ್ರಿಯವಾಗಿವೆ.
ಇವತ್ತಿನ ಪಾಸಿಟಿವ್ ರೇಟ್ 16.38 % ರಷ್ಟಿದ್ದರೆ, ಡೆತ್ ರೇಟ್ 0.24% ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 1,077 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. 288 ವಿದೇಶಿಗರು ಹೈರಿಸ್ಕ್ ದೇಶಗಳಿಂದ ಆಗಮಿಸಿದ್ದಾರೆ.
-
ಇಂದಿನ 30/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/WvFZ40fdlp@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Ie6uAwYQeO
— K'taka Health Dept (@DHFWKA) January 30, 2022 " class="align-text-top noRightClick twitterSection" data="
">ಇಂದಿನ 30/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/WvFZ40fdlp@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Ie6uAwYQeO
— K'taka Health Dept (@DHFWKA) January 30, 2022ಇಂದಿನ 30/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/WvFZ40fdlp@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Ie6uAwYQeO
— K'taka Health Dept (@DHFWKA) January 30, 2022
ಬೆಂಗಳೂರು ಕೋವಿಡ್ ಮಾಹಿತಿ : ರಾಜಧಾನಿ ಬೆಂಗಳೂರಲ್ಲಿ 11,938 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,10,198ಕ್ಕೆ ಏರಿದೆ. 10,454 ಜನರು ಡಿಸ್ಚಾರ್ಜ್ ಆಗಿದ್ದು, ಈವರೆಗೆ ಸುಮಾರು 15,61,445 ಮಂದಿ ಗುಣಮುಖರಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ 14 ಸೋಂಕಿತರು ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 16,581 ಇದ್ದರೆ, 1,32,171 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪಡೇಟ್ಸ್:
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4431
ಒಮಿಕ್ರಾನ್-1115
ಇತರೆ- 286
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ