ETV Bharat / state

ಮುಂದುವರೆದ ಸಾರಿಗೆ ನೌಕರರ ಮುಷ್ಕರ: ರಾಮಲಿಂಗಾರೆಡ್ಡಿಗೆ ಮನವಿ ಪತ್ರ ಸಲ್ಲಿಕೆ

author img

By

Published : Apr 16, 2021, 12:48 PM IST

ವೇತನ ಪರಿಷ್ಕರಣೆಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 10ನೇ ದಿನಕ್ಕೆ ಕಾಲಿಟ್ಟಿದೆ.‌ ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತಿಳಿ ಹೇಳುವಂತೆ ಸಾರಿಗೆ ನೌಕರರ ವತಿಯಿಂದ ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಲಾಗಿದೆ.

transport employees request letter to mla ramalingareddy
ಶಾಸಕ ರಾಮಲಿಂಗಾರೆಡ್ಡಿಗೆ ಮನವಿ ಪತ್ರ ಸಲ್ಲಿಕೆ

ಬೆಂಗಳೂರು: ಶಾಸಕ ರಾಮಲಿಂಗಾರೆಡ್ಡಿ ಮನೆಗೆ ತೆರಳಿ ಆರನೇ ವೇತನ ಜಾರಿ ಮಾಡಬೇಕಾಗಿ ಸರ್ಕಾರಕ್ಕೆ ತಿಳಿ ಹೇಳುವಂತೆ ಮನವಿ ಮಾಡಲಾಗಿದೆ.

ರಾಜ್ಯದಲ್ಲಿ ಆರನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ, ಸಾರಿಗೆ ನೌಕರರ ಮುಷ್ಕರ ಹತ್ತನೇ ದಿನಕ್ಕೆ ಕಾಲಿಟ್ಟಿದೆ.‌ ಇಂದು ಎಲ್ಲಾ ಶಾಸಕರ ಮನೆ ಮುಂದೆ ಪ್ರತಿಭಟಿಸಲು ನೌಕರರ ಕೂಟ ಮುಂದಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಶಾಸಕರ ಮನೆ ಮುಂದೆ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ: ಭಿಕ್ಷೆ ಬೇಡಿ ಹಣ ಕೊಡ್ತೇವೆ, ಬೈಎಲೆಕ್ಷನ್‌ನಲ್ಲಿ ಖರ್ಚು ಮಾಡಿ: ಸಾರಿಗೆ ನೌಕರರ ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.