ETV Bharat / state

ರಾಜ ಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

author img

By

Published : Apr 14, 2019, 10:17 AM IST

ಬಿಬಿಎಂಪಿ ವತಿಯಿಂದ ರಾಜಾಕಾಲುವೆ ಕಾಮಗಾರಿ ನಡೆಯುತಿತ್ತು. ಇದ್ದಕ್ಕಿಂದಂತೆ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದಿದೆ. ಈ ವೇಳೆ ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ. ಈ ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.

ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ರಾಜಕಾಲುವೆ ಕೆಲಸ ಮಾಡುವ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಜಾರ್ಖಂಡ್ ಮೂಲದ ಕಾರ್ಮಿಕರಾದ ಸುದರ್ಶನ್, ಶಫೀಕ್ ಸಾವನ್ನಪ್ಪಿದವರು. ಪುಲಕೇಶಿ ನಗರ ಮುಖ್ಯರಸ್ತೆಯ ಬಿಜಿ ಗಾರ್ಡನ್ ಬಳಿ ಈ ಘಟನೆ‌ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೋರ್ವ ಆಸ್ಪತ್ರೆ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ಪುಲಕೇಶಿ ನಗರ ಪೊಲೀಸರು ತಿಳಿಸಿದ್ದಾರೆ.

ಬಿಬಿಎಂಪಿ ವತಿಯಿಂದ ರಾಜಾಕಾಲುವೆ ಕಾಮಗಾರಿ ನಡೆಯುತಿತ್ತು. ಇದ್ದಕ್ಕಿಂದಂತೆ ಮಣ್ಣು ಕುಸಿದಿದೆ. ಈ ವೇಳೆ ಅಲ್ಲೇ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಮೇಲೆ ಮಣ್ಣು ಕುಸಿದಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ಇಬ್ಬರ ಮೃತದೇಹಗಳನ್ನು ರವಾನಿಸಲಾಗಿದೆ.

Intro:Body:ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ರಾಜಕಾಲುವೆ ಕೆಲಸ ಮಾಡುವ ವೇಳೆ ಮಣ್ಣು ಕುಸಿದು ಇಬ್ಬರ ಸಾವನ್ನಪ್ಪಿದ್ದಾರೆ.
ಜಾರ್ಖಂಡ್ ಮೂಲದ ಕಾರ್ಮಿಕರಾದ ಸುದರ್ಶನ್, ಶಫೀಕ್ ಸಾವನ್ನಪ್ಪಿದವರು. ಪುಲಕೇಶಿ ನಗರ ಮುಖ್ಯರಸ್ತೆಯ ಬಿಜಿ ಗಾರ್ಡನ್ ಬಳಿ ಘಟನೆ‌ ಈ ನಡೆದಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೋರ್ವ ಆಸ್ಪತ್ರೆ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ಪುಲಕೇಶಿ ನಗರ ಪೊಲೀಸರು ತಿಳಿಸಿದ್ದಾರೆ.
ಬಿಬಿಎಂಪಿ ವತಿಯಿಂದ ನಡೆಯುತ್ತಿದ್ದ ರಾಜಾಕಾಲುವೆ ಕಾಮಗಾರಿ ನಡೆಯುತಿತ್ತು. ಇದಕ್ಕಿಂದಂತೆ ಮಣ್ಣು ಕುಸಿದಿದೆ. ಈ ವೇಳೆ ಅಲ್ಲೇ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಮಣ್ಣು ಕುಸಿದಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ಇಬ್ಬರ ಮೃತದೇಹಗಳನ್ನು ರವಾನಿಸಲಾಗಿದೆ.
Conclusion:Bharath

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.