ETV Bharat / state

ಅಥಣಿಯಲ್ಲಿ ಧಾರಾಕಾರ ಮಳೆ: ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ

author img

By

Published : May 20, 2020, 12:41 PM IST

ಅಥಣಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾಕಷ್ಟು ಪ್ರಮಾಣದ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ.

Heavy rains poured in Athani Taluk
ಅಥಣಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆ

ಅಥಣಿ: ತಾಲೂಕಿನಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದ್ದು, ರೈತರಿಗೆ ಸಾಕಷ್ಟು ನಷ್ಟ ಉಂಟುಮಾಡಿದೆ.

ಅಥಣಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆ

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಪಾರ ಪ್ರಮಾಣದ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಅಲ್ಲದೇ ಕೊರೊನಾ ವೈರಸ್​ನಿಂದ ಈಗಾಗಲೇ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದ ರೈತನಿಗೆ ಈ ಮಳೆಯಿಂದಾಗಿ ಮತ್ತೆ ಆಘಾತವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.