ETV Bharat / state

ಕಾಲೇಜ್​​ ಬಸ್ ಬೈಕ್ ನಡುವೆ ಭೀಕರ ರಸ್ತೆ ಅಪಘಾತ.. ಸವಾರ ಸ್ಥಳದಲ್ಲೇ ಸಾವು

author img

By

Published : Aug 18, 2022, 2:28 PM IST

accident
ಭೀಕರ ರಸ್ತೆ ಅಪಘಾತ

ಹೊಸಪೇಟೆ ರಸ್ತೆಯ ರಾಮೇಶ್ವರಿ ನಗರದ ಸಮೀಪ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಳ್ಳಾರಿ: ಕಾಲೇಜ್ ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಪೇಟೆ ರಸ್ತೆಯ ರಾಮೇಶ್ವರಿ ನಗರದ ಸಮೀಪ ನಡೆದಿದೆ.

ಬಳ್ಳಾರಿ ನಿವಾಸಿ ಸಂಜೀವ್ (44) ಮೃತ ವ್ಯಕ್ತಿ. ಹೊಸಪೇಟೆ ಕಡೆಯಿಂದ ಬರುತ್ತಿರುವ ಬೈಕ್​ಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈಕ್​ನಿಂದ ಕೆಳಕ್ಕೆ ಬಿದ್ದ ಮಹಿಳೆ ತಲೆ ಮೇಲೆಯೇ ಹರಿದ ಲಾರಿ ಚಕ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.