ETV Bharat / state

ಹೊಸಪೇಟೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಕೊರೊನಾ

author img

By

Published : Apr 22, 2021, 11:29 AM IST

ಹೊಸಪೇಟೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹಾಗೂ ಕಮಲಾಪುರ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ನಾಗೇಶ್​ಗೆ ಕೊರೊನಾ ಸೋಂಕು ತಗುಲಿದೆ.

Hospet Corona Case
ಹೊಸಪೇಟೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಕೊರೊನಾ

ಹೊಸಪೇಟೆ (ವಿಜಯನಗರ): ಹೊಸಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಸೇರಿ ಅವರ ಕುಟುಂಬದ 5 ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ನಾಗೇಶ್​ಗೂ ಸೋಂಕು ತಗುಲಿದೆ. ಎಲ್ಲರಿಗೂ ಹೋಂ ಐಸೋಲೇಷನ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಓದಿ: ಒಂದೇ ವಾರದಲ್ಲಿ ಕೋವಿಡ್​ಗೆ ಬಲಿಯಾದ ಬಾಗಲಕೋಟೆಯ ದಂಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.