ETV Bharat / state

ಬಸವಕಲ್ಯಾಣ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ

author img

By

Published : Oct 14, 2020, 9:20 AM IST

ತಾಯಿ ಜತೆ ಜಗಳವಾಡಿ ಉದ್ಯೋಗ ಅರಸಿ ಕೆಲ ದಿನಗಳ ಹಿಂದೆ ಹೈದರಾಬಾದ್​ಗೆ ತೆರಳಿದ ಈತ, ಸೋಮವಾರ ರಾತ್ರಿ ಗ್ರಾಮಕ್ಕೆ ಮರಳಿ, ನೇರವಾಗಿ ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

youth-commits-suicide-by-jumping-into-a-lake
ಬಸವಕಲ್ಯಾಣ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಬಸವಕಲ್ಯಾಣ (ಬೀದರ್): ಕೆರೆಗೆ ಹಾರಿ ಯುವಕನ್ನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರು ತಾಲೂಕಿನ ಬೇಲೂರ ಗ್ರಾಮದಲ್ಲಿ ನಡೆದಿದೆ.

ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ದತ್ತಾತ್ರೇ ಮನೋಹರ ಡಿಗ್ಗೆ(22) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ತಾಯಿ ಜತೆ ಜಗಳವಾಡಿ ಉದ್ಯೋಗ ಅರಸಿ ಕೆಲ ದಿನಗಳ ಹಿಂದೆ ಹೈದರಾಬಾದ್​ಗೆ ತೆರಳಿದ ಈತ, ಸೋಮವಾರ ರಾತ್ರಿ ಗ್ರಾಮಕ್ಕೆ ಮರಳಿ, ನೇರವಾಗಿ ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಗೌತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.