ETV Bharat / state

ಚಾಮರಾಜನಗರದಲ್ಲಿ 54 ಕೊರೊನಾ ಕೇಸ್​: 15 ಜನ ಗುಣಮುಖ

author img

By

Published : Oct 27, 2020, 7:39 PM IST

Chamarajanagar district
ಚಾಮರಾಜನಗರದಲ್ಲಿಂದು 54 ಮಂದಿಗೆ ಕೊರೊನಾ

ಚಾಮರಾಜನಗರ ಜಿಲ್ಲೆಯ ಕೊರೊನಾ ಪ್ರಕರಣಗಳ ಕುರಿತ ವರದಿ ಇಲ್ಲಿದೆ.

ಚಾಮರಾಜನಗರ: ಜಿಲ್ಲೆಯಲ್ಲಿಂದು 54 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,852ಕ್ಕೆ ಏರಿಕೆಯಾಗಿದೆ.

ಇಂದು 15 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 323ಕ್ಕೆ ಏರಿಕೆಯಾಗಿದೆ. 23 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 122 ಮಂದಿ ಹೋಂ ಐಸೋಲೇಷನ್​ನಲ್ಲಿದ್ದಾರೆ‌. 638 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಜಿಲ್ಲೆಯ ಒಟ್ಟು ಪರೀಕ್ಷೆಗಳ ಸಂಖ್ಯೆ 90 ಸಾವಿರ ಸಮೀಪವಿದ್ದು, ವಾರದ ಬಳಿಕ ಸೋಂಕಿತರ ಪ್ರಮಾಣ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.