ETV Bharat / state

ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವಾಗ ಸ್ಫೋಟ.. ಐವರು ಕಾರ್ಮಿಕರಿಗೆ ಗಾಯ

author img

By

Published : Aug 5, 2021, 5:42 PM IST

Updated : Aug 5, 2021, 6:15 PM IST

5-employees-got-injured-in-blast-at-pricot-industry-limited
ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವಾಗ ಸ್ಫೋಟ.

ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವ ವೇಳೆ ಈ ಸ್ಫೋಟ ಸಂಭವಿಸಿದ್ದು, 100ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಎಸ್​​​ಪಿ ಮಿಥುನ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಇಲ್ಲಿನ ಗೌರಿಬಿದನೂರು ಪ್ರಿಕಾಟ್ ಇಂಡಸ್ಟ್ರಿ ಲಿಮಿಟೆಡ್​​ನಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವ ವೇಳೆ ಈ ಸ್ಫೋಟ ಸಂಭವಿಸಿದ್ದು, 100ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಎಸ್​​​ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Last Updated :Aug 5, 2021, 6:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.