ETV Bharat / state

ಚಿಕ್ಕಬಳ್ಳಾಪುರ ಉಪಚುನಾವಣೆ:ರಾಜಕೀಯ ಬಲ ಪರ್ದಶನಕ್ಕೆ ಅಖಾಡ ಸಿದ್ದಗೊಳಿಸಿದ ಪಕ್ಷಗಳು

author img

By

Published : Nov 17, 2019, 9:58 AM IST

ಚಿಕ್ಕಬಳ್ಳಾಪುರ ಉಪಚುನಾವಣೆಗೆ ನಾಳೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಲಿದ್ದು, ತಾಲೂಕಿನಲ್ಲಿ ಹೆಚ್ಚು ಜನರನ್ನು ಸೇರಿಸಲು ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ.

ರಾಜಕೀಯ ಬಲ ಪರ್ದಶನಕ್ಕೆ ಅಖಾಡ ಸಿದ್ದಗೊಳಿಸಿದ ಪಕ್ಷಗಳು

ಚಿಕ್ಕಬಳ್ಳಾಪುರ: ಉಪಚುನಾವಣೆಗೆ ನಾಳೆ ಬಿಜೆಪಿ. ಜೆಡಿಎಸ್. ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಲಿದ್ದು, ತಾಲೂಕಿನ ಹೆಚ್ಚು ಜನರನ್ನು ಸೇರಿಸಲು ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಂ.ಅಂಜಿನಪ್ಪ ಅವರು ಅಧಿಕೃತವಾಗಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್​ನ ಎಂ. ಅಂಜಿನಪ್ಪ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ . ಮತ್ತು ಬಿಜೆಪಿಯಿಂದ ಮಾಜಿ ಶಾಸಕ ಡಾ.ಕೆ. ಸುಧಾಕರ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲಿದ್ದಾರೆ.

parties prepared for the demonstration of political force for by election in chikballapura
ರಾಜಕೀಯ ಬಲ ಪರ್ದಶನಕ್ಕೆ ಅಖಾಡ ಸಿದ್ದಗೊಳಿಸಿದ ಪಕ್ಷಗಳು

ಸೋಮವಾರ ನಾಮಪತ್ರ ಸಲ್ಲಿಕೆ ವೇಳೆ ಆಯಾ ಪಕ್ಷಗಳ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದು, ಶಕ್ತಿ ಪ್ರದರ್ಶನಕ್ಕೆ ಅಖಾಡ ಸಿದ್ದಗೊಂಡಿದೆ. ಮೂರು ಪಕ್ಷದವರು ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಸಲಿದ್ದಾರೆ.

Intro:ನಾಳೆ ರಾಜಕೀಯ ಬಲ ಪರ್ದಶನಕ್ಕೆ ಅಖಾಡ ಸಿದ್ದವಾದ ಪಕ್ಷಗಳು
Body:ಚಿಕ್ಕಬಳ್ಳಾಪುರ ಉಪಚುನಾವಣೆಗೆ ನಾಳೆ ಬಿಜೆಪಿ. ಜೆಡಿಎಸ್. ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ತಾಲೂಲಿನ ಹೆಚ್ಚು ಜನ ಸೇರಿಸಲು ಅಭ್ಯರ್ಥಿಗಳ ಕಸರತ್ತು
Conclusion:ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಂ.ಅಂಜಿನಪ್ಪ ಅವರು ಅಧಿಕೃತವಾಗಿ ಅಭ್ಯರ್ಥಿಯಾಗಿ. ಜೆಡಿಎಸ್ ನಿಂದ ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅಧಿಕೃತವಾಗಿ ಅಭ್ಯರ್ಥಿಯಾಗಿ ನಾಮಪತ್ರ ಸೋಮವಾರ ಸಲ್ಲಿಸಲಿದ್ದಾರೆ . ಮತ್ತು ಬಿಜೆಪಿ ಯಿಂದ ಮಾಜಿ ಶಾಸಕ ಡಾ.ಕೆ. ಸುಧಾಕರ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲ್ಲಿದ್ದಾರೆ.

ಸೋಮವಾರ ಪಕ್ಷದ ಘಟಾನು ಘಟಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಾಜಿ ಸಚಿವರು ಭಾಗವಹಿಸಲಿದ್ದು. ಜೆಡಿಎಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷದ ಹಲವಾರು ಮಾಜಿ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ. ಬಿಜೆಪಿ ಯಿಂದ ಹಲವಾರು ಮಂದಿ ನಾಯಕರು ಮತ್ತು ಹಾಲಿ ಶಾಸಕರು ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ಮೂರು ಪಕ್ಷದವರು ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಕ್ಷದ ಮುಖಂಡರುಗಳಿಂದ ರಸ್ತೆಯ ಮೆರವನಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.