ಕ್ಷುಲ್ಲಕ‌ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

author img

By

Published : Sep 14, 2021, 7:42 AM IST

ಮುಸ್ತಾಕ್

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಘಟನೆ ಕೊಲೆಯಲ್ಲಿ ಅಂತ್ಯವಾಗಿದೆ. ಚಿಂತಾಮಣಿ ನಗರದ ಟಿಪ್ಪು ನಗರದ ಮುಸ್ತಾಕ್ (35) ಎಂಬಾತನನ್ನು ಹತ್ಯೆ ಮಾಡಲಾಗಿದೆ.

ಪ್ರಕರಣ ಕುರಿತು ಎಸ್​ಪಿ ಮಿಥುನ್ ಕುಮಾರ್ ಮಾಹಿತಿ

ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಮಾತನಾಡಿದ ಎಸ್​ಪಿ ಮಿಥುನ್ ಕುಮಾರ್​​, ಆರೋಪಿ ಬಗ್ಗೆ ಈಗಾಗಲೇ ಮಾಹಿತಿ ಲಭ್ಯವಾಗಿದೆ. ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು. ಚಿಂತಾಮಣಿ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪೊಲೀಸ್​​​​​ ಕಾನ್ಸ್​​ಟೇಬಲ್​​ನಿಂದ ನಿರಂತರ ಅತ್ಯಾಚಾರ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.