ಚಿಕ್ಕಮಗಳೂರು: ಕಾಫಿತೋಟದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಯುವಕನ ಬಂಧನ

author img

By

Published : Sep 25, 2021, 3:16 PM IST

ಕಾಫಿತೋಟದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಕಾಫಿ ತೋಟದಲ್ಲಿ 17 ವರ್ಷದ ಅಪ್ರಾಪ್ತೆಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ್ದಾನೆ.

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ಕಾಫಿ ತೋಟದಲ್ಲಿ 17 ವರ್ಷದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ತನ್ನ ಅಜ್ಜಿಯ ಮನೆಗೆ ಹೋದಾಗ ಘಟನೆ ನಡೆದಿದೆ. ಈ ಕುರಿತು ಬಾಲಕಿಯ ಪೋಷಕರು ಬಾಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಬಾಳೂರು ಪೊಲೀಸರು ಆರೋಪಿ ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ.

ಓದಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಖೆಡ್ಡಾಗೆ ಕೆಡವಿದ ಧಾರವಾಡ ಪೊಲೀಸ್

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.