ETV Bharat / state

ಚಿಕ್ಕಮಗಳೂರು: ವರ್ಷದ ಮೊದಲ ಮಳೆಯ ಸಿಂಚನ

author img

By

Published : Mar 18, 2022, 8:33 PM IST

ಮಲೆನಾಡಿನ ಶೃಂಗೇರಿ, ಕೊಪ್ಪ ಹಾಗೂ ಎನ್ಆರ್ ಪುರ ತಾಲೂಕಿನಲ್ಲಿ ಮಳೆ ಸುರಿದಿದೆ.

Heavy rain in Chikmagalur district
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ

ಚಿಕ್ಕಮಗಳೂರು: ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರು ಹಾಗೂ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.


ಶೃಂಗೇರಿ, ಕೊಪ್ಪ ಹಾಗೂ ಎನ್ಆರ್ ಪುರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು ಹುಯಿಗೆರೆ, ಖಾಂಡ್ಯ, ಮೇಲ್ಪಾಲ್, ಬಾಳೆಹೊನ್ನೂರು, ಕಟ್ಟಿನಮನೆ, ಹುಣಸೆಹಳ್ಳಿ, ಕುಂಬರಗೋಡು, ಗಡಿಗೇಶ್ವರ, ಬೆರಣಗೊಡು, ಸಿಗಸೆ ಹಾಗೂ ಚಿಕ್ಕಮಗಳೂರು ತಾಲೂಕಿನ ಹೊರ ಭಾಗದಲ್ಲೂ ಮಳೆಯಾಗುತ್ತಿದೆ.

ಇದನ್ನೂ ಓದಿ: ಸೋಮವಾರ ನವೀನ್ ಮೃತದೇಹ ತಾಯ್ನಾಡಿಗೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.