ಚಿಕ್ಕಮಗಳೂರು: ಮೊದಲ ಬಾರಿಗೆ ದತ್ತಾತ್ರೇಯ ಪೀಠದಲ್ಲಿ ಅರ್ಚಕರಿಂದ ಪೂಜೆ
Published on: Dec 5, 2022, 11:03 PM IST

ಚಿಕ್ಕಮಗಳೂರು: ಮೊದಲ ಬಾರಿಗೆ ದತ್ತಾತ್ರೇಯ ಪೀಠದಲ್ಲಿ ಅರ್ಚಕರಿಂದ ಪೂಜೆ
Published on: Dec 5, 2022, 11:03 PM IST
ಚಿಕ್ಕಮಗಳೂರು ಜಿಲ್ಲೆಯ ವಿವಾದಿತ ಬಾಬಾ ಬುಡನ್ ಗಿರಿಯ ದತ್ತಾತ್ರೇಯ ಪೀಠಕ್ಕೆ ಮೊದಲ ಬಾರಿಗೆ ಅರ್ಚಕರಿಂದ ಪೂಜೆ.
ಚಿಕ್ಕಮಗಳೂರು: ಜಿಲ್ಲೆಯ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿಯ ದರ್ಗಾದಲ್ಲಿ ಇದೇ ಮೊದಲ ಬಾರಿಗೆ ಗುರು ದತ್ತಾತ್ರೇಯ ದೇವರಿಗೆ ಅರ್ಚಕರಿಂದ ಪೂಜೆ ನೆರವೇರಿಸಲಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗ ದಳ ನೇತೃತ್ವದಲ್ಲಿ ಪೂಜಾ ಕಾರ್ಯ ನೆರವೇರಿತು. ಹಿಂದೂ ಸಂಘಟನೆಗಳ ತೀವ್ರ ಹೋರಾಟದ ಹಿನ್ನೆಲೆಯಲ್ಲಿ ಸರ್ಕಾರ ಅರ್ಚಕರನ್ನು ನೇಮಕ ಮಾಡಿತ್ತು.
ಚಿಕ್ಕಮಗಳೂರು: ಮೊದಲ ಬಾರಿಗೆ ದತ್ತಾತ್ರೇಯ ಪೀಠದಲ್ಲಿ ಅರ್ಚಕರಿಂದ ಪೂಜೆ....
ಇದನ್ನೂ ಓದಿ: ದತ್ತಪೀಠಕ್ಕೆ ಅರ್ಚಕರ ನೇಮಿಸಿದ ಸರ್ಕಾರ: ಚಿಕ್ಕಮಗಳೂರಿನಲ್ಲಿ ಸಂಭ್ರಮಾಚರಣೆ

Loading...