ETV Bharat / state

ಬೈಕ್​ಗೆ ಖಾಸಗಿ ಬಸ್ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

author img

By

Published : Oct 12, 2019, 4:43 AM IST

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೈಕ್​ಗೆ ಖಾಸಗಿ ಬಸ್ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಚಿತ್ರದುರ್ಗ: ಹೊಸದುರ್ಗ ತಾಲೂಕು ಹಾಗಲಕೆರೆ ಹ್ಯಾಂಡ್ ಪೋಸ್ಟ್‌ ಬಳಿ ಖಾಸಗಿ ಬಸ್​ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸಾವಿಗೀಡಾಗಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರಗೆರೆ ಗ್ರಾಮದ ಪರಣ್ಣ(50) ಮೃತಪಟ್ಟ ವ್ಯಕ್ತಿ, ಘಟನೆಯಲ್ಲಿ ಗಾಯಗೊಂಡ ಹಾರಗೊಂಡನಹಳ್ಳಿ ಕಲ್ಲೇಶ್ (45) ಹಾಗೂ ಕುಮಾರ (45) ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಬೈಕ್ ಸವಾರರು ಹೊಸದುರ್ಗದಿಂದ ಹಾರಗೊಂಡನಹಳ್ಳಿಗೆ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ ಎಂದು ಸ್ಥಳೀಯರು ತಿಳಿಸಿದರು. ಈ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬೈಕ್ ಗೆ ಖಾಸಗಿ ಬಸ್ ಡಿಕ್ಕಿ, ಓರ್ವನ ಸಾವು ಇಬ್ಬರ ಸ್ಥಿತಿ ಚಿಂತಜನಕ

ಆ್ಯಂಕರ್:- ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಡೆದಿದೆ. ಹೊಸದುರ್ಗ ತಾಲ್ಲೂಕು ಹಾಗಲಕೆರೆ ಹ್ಯಾಂಡ್ ಪೋಸ್ಟ್‌ ಬಳಿ ಘಟನೆ ನಡೆದಿದ್ದು, ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಹಾಗಲಗೆರೆ ಗ್ರಾಮ ಇದಾಗಿದೆ. ಇನ್ನೂ ಅಪಘಾತದಲ್ಲಿ ನಗರಗೆರೆ ಗ್ರಾಮದ ಪರಣ್ಣ(50 ) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನೂ ಗಾಯಾಳು ಹಾರಗೊಂಡನಹಳ್ಳಿ ಕಲ್ಲೇಶ್ (45) ಕುಮಾರ (45) ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರರು ಹೊಸದುರ್ಗದಿಂದ ಹಾರಗೊಂಡನಹಳ್ಳಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಸ್ಥಳೀಯರ ತಿಳಿಸಿದರು. ಇದರ ಸಂಬಂಧ
ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲೋ....Body:AccidentConclusion:Death
ETV Bharat Logo

Copyright © 2024 Ushodaya Enterprises Pvt. Ltd., All Rights Reserved.