ETV Bharat / state

ಕೋಟೆನಾಡಲ್ಲಿ ಅರಳಿದ ಕಮಲ: ಕಾರ್ಯಕರ್ತರಿಂದ ಸಂಭ್ರಮಾಚರಣೆ

author img

By

Published : May 23, 2019, 8:12 PM IST

ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ವಿರುದ್ಧ ಬಿಜೆಪಿಯ ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಚಿತ್ರದುರ್ಗದಲ್ಲಿ ಅರಳಿದ ಕಮಲ

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಸಾಕಾಷ್ಟು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ರದುರ್ಗ ಕ್ಷೇತ್ರದಲ್ಲಿ ಮತದಾರರು ಕಮಲಕ್ಕೆ ಜೈ ಎಂದಿದ್ದಾರೆ.

ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ವಿರುದ್ಧ ಬಿಜೆಪಿಯ ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಗೆಲುವು ಸಾಧಿಸಿರುವ ಬಿಜೆಪಿಯ ಎ.ನಾರಾಯಣ ಸ್ವಾಮಿಯವರು 80,067 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಚಿತ್ರದುರ್ಗದಲ್ಲಿ ಅರಳಿದ ಕಮಲ: ಕಾರ್ಯಕರ್ತರ ಸಂಭ್ರಮ

ಇನ್ನು ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 5,45,948 ಮತಗಳನ್ನು ಪಡೆದರೆ, ಬಿಜೆಪಿಯ ಎ.ನಾರಾಯಣ ಸ್ವಾಮಿ 6,26,015 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು.

Intro:ಕೋಟೆನಾಡು ಚಿತ್ರದುರ್ಗದ ಲೋಕಸಮರದಲ್ಲಿ ಮೇಲು ಗೈ ಸಾಧಿಸಿದ ಕಮಲ
ಆ್ಯಂಕರ್_:- ಚಿತ್ರದುರ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಸಾಕಾಷ್ಟು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ರದುರ್ಗ ಕ್ಷೇತ್ರದ ಮತದಾರರು ಕಮಲಕ್ಕೆ ಜೈ ಎಂದಿದ್ದಾರೆ. ಮೈತ್ರಿ ಅಭ್ಯರ್ಥಿ ಬಿಎನ್ ಚಂದ್ರಪ್ಪ ವಿರುದ್ಧ ಬಿಜೆಪಿಯ ಎ ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹರ್ಷಮನೆ ಮಾಡಿದೆ. ಇನ್ನೂ ಗೆಲುವು ಸಾಧಿಸಿರುವ ಬಿಜೆಪಿಯ ಎ ನಾರಾಯಣ ಸ್ವಾಮಿಯವರು 80,067 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎ ನಾರಾಯಣ ಸ್ವಾಮಿ ಜಯ ಭೇರಿ ಬಾರಿಸಿದ್ದಾರೆ, ಇನ್ನೂ ಪರಜಿತ ಅಭ್ಯರ್ಥಿ ಬಿಎನ್ ಚಂದ್ರಪ್ಪ 5,45,948 ಮತಗಳನ್ನು ಪಡೆದರೆ, ಬಿಜೆಪಿಯ ಎ ನಾರಾಯಣ ಸ್ವಾಮಿ 6,26,015 ಲಕ್ಷ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು.
ಫ್ಲೋ,,,,
Body:narayana Conclusion:swami win av

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.