ETV Bharat / state

ಚಿತ್ರದುರ್ಗ ಬಳಿ ಖಾಸಗಿ ಬಸ್​ -ಬೈಕ್​ ನಡುವೆ ಅಪಘಾತ: ಸವಾರ ಮೃತ

author img

By

Published : Nov 23, 2019, 10:37 PM IST

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಗೌರಿಪುರ ಗೇಟ್ ಬಳಿ ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತವಾಗಿದ್ದು, ಬೈಕ್​ ಸವಾರ ಜುಂಜಪ್ಪ ಮೃತಪಟ್ಟಿದ್ದಾರೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತ

ಚಿತ್ರದುರ್ಗ: ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಗೌರಿಪುರ ಗೇಟ್ ಬಳಿ ಸಂಭವಿಸಿದೆ.

Private Bus and Bike Accidents: bike rider died
ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತ

ಮೃತನನ್ನು ಆಂಧ್ರದ ಯರಗುಂಟೆ ನಿವಾಸಿ ಜುಂಜಪ್ಪ(35) ಎಂದು ಗುರುತಿಸಲಾಗಿದೆ. ಬೈಕ್ ಹಿಂಬದಿ ಸವಾರ ಅಲ್ಲಮಾದಯ್ಯಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರಗೆ ದಾಖಲಿಸಲಾಗಿದೆ. ಈ ಸಂಬಂಧ ಪರಶುರಾಮಪುರ ಪೊಲೀಸ್ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಬೈಕ್ ಗೆ ಖಾಸಗಿ ಬಸ್ ಡಿಕ್ಕಿ,ಓರ್ವ ಸ್ಥಳದಲ್ಲೇ ಸಾವು

ಆ್ಯಂಕರ್:- ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೌರಿಪುರ ಗೇಟ್ ಬಳಿ ಸಂಭವಿಸಿದೆ. ಬೈಕ್ ಗೆ ಖಾಸಗಿ ಬಸ್ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತನನ್ನು ಆಂಧ್ರದ ಯರಗುಂಟೆ ನಿವಾಸಿ ಜುಂಜಪ್ಪ(35) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಅಲ್ಲಮಾದಯ್ಯಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರಗೆ ದಾಖಲಿಸಲಾಗಿದೆ. ಇದರ ಸಂಬಂಧ ಪರಶುರಾಮಪುರ ಪೊಲೀಸ್ ಠಾಣೆಯ ಪೋಲಿಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫ್ಲೋ.....Body:AccidentConclusion:Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.