ETV Bharat / state

ಮಂಗಳೂರು ಬಾಂಬ್​ ಪ್ರಕರಣ: ಹೆಚ್​ಡಿಕೆ ಹೇಳಿಕೆಗೆ ಗರಂ ಆದ ಕೌರವ

author img

By

Published : Jan 22, 2020, 1:26 PM IST

ಮಂಗಳೂರು ಬಾಂಬ್ ಪ್ರಕರಣ ಕುರಿತು ಮಾಜಿ ಸಿಎಂ ಹೆಚ್​ಡಿಕೆ ನೀಡಿರುವ ಹೇಳಿಕೆಗೆ ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ. ಸಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Mangaluru bomb case: BC Patil outraged on HDK
ಮಂಗಳೂರು ಬಾಂಬ್​ ಪ್ರಕರಣ: ಹೆಚ್​ಡಿಕೆ ಹೇಳಿಕೆಗೆ ಗರಂ ಆದ ಕೌರವ

ಮಂಗಳೂರು: ಮಂಗಳೂರು ಬಾಂಬ್ ಪ್ರಕರಣ ಕುರಿತು ಮಾಜಿ ಸಿಎಂ ಹೆಚ್​ಡಿಕೆ ನೀಡಿರುವ ಹೇಳಿಕೆಗೆ ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ. ಸಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Mangaluru bomb case: BC Patil outraged on HDK
ಮಂಗಳೂರು ಬಾಂಬ್​ ಪ್ರಕರಣ: ಹೆಚ್​ಡಿಕೆ ಹೇಳಿಕೆಗೆ ಗರಂ ಆದ ಕೌರವ

ಹೆಚ್​. ಡಿ ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಕೌರವ ತಮ್ಮ ಟ್ವಿಟರ್​​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಹೇಳಿಕೆ ಕೊಡುವುದಕ್ಕೂ ಮೊದಲು ನೂರು ಸಾರಿ ಯೋಚನೆ ಮಾಡಬೇಕು.
ಮಾಜಿ ಸಿಎಂ ಆದ ನೀವು ಪೊಲೀಸ್ ಇಲಾಖೆಯನ್ನ ಪದೇ ಪದೇ ಹೀಯಾಳಿಸುವುದು ಸರಿಯಲ್ಲ. ಇಂತಹ ಅವಿವೇಕಿತನದ ಹೇಳಿಕೆ ನೀಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಪಾಟೀಲ್ ಟ್ವೀಟ್ ಮಾಡಿದ್ದಾರೆ.

Intro:ಮಂಗಳೂರು ಬಾಂಬ್ ಪ್ರಕರಣ ಕುರಿತ ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಗೆ ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಕೌರವ ತಮ್ಮ ಟ್ವೀಟರನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ರೀತಿ ಹೇಳಿಕೆ ಕೊಡುವುದಕ್ಕೆ ಮೊದಲು ನೂರು ಸಾರಿ ಯೋಚನೆ ಮಾಡಬೇಕು.
ಮಾಜಿ ಸಿಎಂ ಆದ ನೀವು
ಪೊಲೀಸ್ ಇಲಾಖೆಯನ್ನ ಪದೆ ಪದೆ ಹೀಯಾಳಿಸುತ್ತಿರುವದು ಸರಿಯಲ್ಲ.
ಇಂಥ ಅವಿವೇಕಿತನದ ಹೇಳಿಕೆ ನೀಡಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಟ್ವೀಟರ್ ನಲ್ಲಿ ಕುಮಾರಸ್ವಾಮಿಗೆ ಟ್ವೀಟ್ ಮಾಡುವ ಮೂಲಕ ಬಿ.ಸಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.