ETV Bharat / state

ಡಿ.25,26 ರಂದು ಕುಕ್ಕೆಸುಬ್ರಹ್ಮಣ್ಯ ದೇಗುಲದ ಪೂಜಾವಿಧಿ, ಭೋಜನ ಪ್ರಸಾದ ವಿತರಣೆಯಲ್ಲಿ ವ್ಯತ್ಯಯ

author img

By

Published : Dec 18, 2019, 7:06 PM IST

ಡಿಸೆಂಬರ್ 26ರಂದು ಸೂರ್ಯಗ್ರಹಣ ಇರುವುದರಿಂದ ದಿನಾಂಕ 25 ಮತ್ತು 26ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪೂಜಾ ವಿಧಿಗಳು ಹಾಗೂ ಭೋಜನ ಪ್ರಸಾದ ವಿತರಣೆಯಲ್ಲಿ ವ್ಯತ್ಯಾಸವಾಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Publication of Kukke Subramanya Temple Board
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

ಕುಕ್ಕೆ ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಡಿ. 26ರಂದು ಸೂರ್ಯಗ್ರಹಣ ಇರುವುದರಿಂದ ದಿ.25 ಮತ್ತು 26ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪೂಜಾ ವಿಧಿಗಳು ಹಾಗೂ ಭೋಜನ, ಪ್ರಸಾದ ವಿತರಣೆಯಲ್ಲಿ ವ್ಯತ್ಯಾಸವಾಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Publication of Kukke Subramanya Temple Board
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ

ಡಿ.25 ಮತ್ತು 26 ರಂದು ಸಾಯಂಕಾಲ 6:30ಕ್ಕೆ ಮಹಾಪೂಜೆ ನಡೆಯಲಿದೆ. ಈ ದಿನ ರಾತ್ರಿಯ ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.

ದಿನಾಂಕ 26ರಂದು ಸಾಯಂಕಾಲ 5 ಗಂಟೆಯ ನಂತರವೇ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ದಿನಗಳಲ್ಲಿ ಇತರ ಯಾವುದೇ ಸೇವೆಗಳು ನಡೆಯುವುದಿಲ್ಲ. ಅಂದು ಮಧ್ಯಾಹ್ನದ ಭೋಜನ ವ್ಯವಸ್ಥೆ ಇರುವುದಿಲ್ಲ ಎಂಬುದಾಗಿ ತಿಳಿಸಲಾಗಿದೆ.

ಮೇಲ್ಕಂಡ ದಿನಗಳಿಗೆ ಮಾತ್ರ ಈ ಸೂಚನೆ ಅನ್ವಯವಾಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

Intro:ಕುಕ್ಕೆಸುಬ್ರಹ್ಮಣ್ಯ

ಇದೇ ಡಿಸೆಂಬರ್ 26ರಂದು ಸೂರ್ಯಗ್ರಹಣ ಇರುವುದರಿಂದ ದಿನಾಂಕ 25 ಮತ್ತು 26ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪೂಜಾ ವಿಧಿಗಳು ಹಾಗೂ ಭೋಜನ ಪ್ರಸಾದ ವಿತರಣೆಯಲ್ಲಿ ವ್ಯತ್ಯಾಸವಾಗಲಿದೆ.Body:ಇದೇ ಡಿಸೆಂಬರ್ 26ರಂದು ಸೂರ್ಯಗ್ರಹಣ ಇರುವುದರಿಂದ ದಿನಾಂಕ 25 ರಂದು ಸಾಯಂಕಾಲ 6:30ಕ್ಕೆ ರಾತ್ರಿ ಮಹಾಪೂಜೆ ನಡೆಯಲಿದೆ.ಈ ದಿನ ರಾತ್ರಿಯ ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ದಿನಾಂಕ 26ರಂದು ಸಾಯಂಕಾಲ 5:00ಗಂಟೆಯ ನಂತರವೇ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.ಈ ದಿನಗಳಲ್ಲಿ ಇತರ ಯಾವುದೇ ಸೇವೆಗಳು ನಡೆಯುದಿಲ್ಲ, ಮತ್ತು ಅಂದಿನ ಮಧ್ಯಾಹ್ನದ ಭೋಜನ ಪ್ರಸಾದವು ಇರುವುದಿಲ್ಲ ಎಂಬುದಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಪ್ರಕಟನೆಯಲ್ಲಿ ತಿಳಿಸಿದೆ.
ಡಿಸೆಂಬರ್ 25 ಮತ್ತು 26ಕ್ಕೆ ಮಾತ್ರ ಈ ಸೂಚನೆಯು ಅನ್ವಯವಾಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ.Conclusion:ಆಡಳಿತ ಮಂಡಳಿ ಪ್ರಕಟನೆ ಪ್ರತಿ ಕಳುಹಿಸಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.