ETV Bharat / state

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

author img

By

Published : Feb 7, 2020, 3:13 PM IST

Sexual assault on a minor boy in Manglore, ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ
ಆರೋಪಿ ಬಂಧನ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಕನ್ಯಾನ ಗ್ರಾಮದ ಸುರೇಶ್ ಪ್ರಭು (31) ಬಂಧಿತ ಆರೋಪಿ. ವಿಟ್ಲ ಠಾಣಾ ವ್ಯಾಪ್ತಿಯ ಶಾಲೆಯೊಂದರ 9 ನೇ ತರಗತಿಯ ಬಾಲಕನನ್ನು, ಸುರೇಶ್ ಪ್ರಭು ಶೌಚಾಲಯಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕ ಮನೆಗೆ ಬಂದ ಬಳಿಕ ಜ್ವರ ಬಂದಿದ್ದು, ಬಳಿಕ ವಿಚಾರಿಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ.

ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.