ETV Bharat / state

ಮತಗಟ್ಟೆಯಲ್ಲಿ ಕುಸಿದುಬಿದ್ದ ಕರ್ತವ್ಯನಿರತ ಪೊಲೀಸ್

author img

By

Published : Apr 18, 2019, 4:45 PM IST

ಮತಗಟ್ಟೆಯಲ್ಲಿ ಕರ್ತವ್ಯನಿರತ ಪೋಲಿಸ್ ಕುಸಿದುಬಿದ್ದು, ಆಸ್ಪತ್ರೆಗೆ ದಾಖಲು

ಮತಗಟ್ಟೆಯ ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿವೋರ್ವರು ದಿಢೀರ್​ ಕುಸಿದು ಬಿದ್ದ ಘಟನೆ ಕಡಬ ತಾಲೂಕಿ ಕೊಂಬಾರು ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಮತಗಟ್ಟೆಯಲ್ಲಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿವೋರ್ವರು ಕುಸಿದುಬಿದ್ದ ಪರಿಣಾಮ ತಲೆಗೆ ಗಂಭೀರವಾಗಿರುವ ಘಟನೆ ಕಡಬ ತಾಲೂಕು ಕೊಂಬಾರು ಗ್ರಾಮದ ಮುಗೇರು ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ.

ಕೊಂಬಾರು ಗ್ರಾಮದ ಮುಗೇರು ಶಾಲೆಯ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಡಿಕೇರಿ ಮೂಲದ ಪೊಲೀಸ್ ಸಿಬ್ಬಂದಿ ಶ್ರೀನಿವಾಸ್ (42) ಅವರು ಕುಸಿದುಬಿದ್ದ ಪೊಲೀಸ್​ ಸಿಬ್ಬಂದಿ.

ಶ್ರೀನಿವಾಸ್​ ಅವರ ದೇಹದಲ್ಲಿ ರಕ್ತದೊತ್ತಡ ಕಡಿಮೆಯಾಗಿದ್ದರಿಂದ ಕುಸಿದು ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದು ತಕ್ಷಣ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:ಮಂಗಳೂರು: ಮತಗಟ್ಟೆಯಲ್ಲಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಕುಸಿದು ಬಿದ್ದು, ತಲೆಗೆ ಗಂಭೀರವಾಗಿ‌ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬ ತಾಲೂಕಿನ‌ ಕೊಂಬಾರು ಗ್ರಾಮದಲ್ಲಿ ನಡೆದಿದೆ.

ಕಡಬ ತಾಲೂಕಿನ ಕೊಂಬಾರು ಗ್ರಾಮದ ಮುಗೇರು ಶಾಲೆಯ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಡಿಕೇರಿ ಮೂಲದ ಪೊಲೀಸ್ ಸಿಬ್ಬಂದಿ ಶ್ರೀನಿವಾಸ್ (42) ಅವರಿಗೆ ಮಧ್ಯಾಹ್ನದ ಸುಮಾರಿಗೆ ರಕ್ತದೊತ್ತಡ ಕಡಿಮೆಯಾಗಿದೆ. ಈ ಸಂದರ್ಭ ಅವರು
ಕುಸಿದು ಬಿದ್ದರು.

Body:ಪರಿಣಾಮ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ತಕ್ಷಣ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತು.

Reporter_Vishwanath Panjimogaru

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.