ETV Bharat / state

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೋಕ್​​​ ತುಂಬಿದ ಲಾರಿ

author img

By

Published : Oct 15, 2019, 4:10 PM IST

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೋಕ್​ ತುಂಬಿದ ಲಾರಿ

ನಿನ್ನೆ ಸುರಿದ ಮಳೆಗೆ ಕೋಕ್​ ಲಾರಿಯೊಂದು ಹುಬ್ಬಳ್ಳಿಯ ಕುಸುಗಲ್​ ಬಳಿ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

ಹುಬ್ಬಳ್ಳಿ: ಕೋಕ್ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಗರದ ಹೊರವಲಯದ ಕುಸುಗಲ್ ಗ್ರಾಮದ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೋಕ್​ ತುಂಬಿದ ಲಾರಿ

ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಹೋಗುತ್ತಿದ್ದ ಲಾರಿ ಇದಾಗಿದ್ದು, ನಿನ್ನೆ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:HubliBody:ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಹುಬ್ಬಳ್ಳಿ:- ಕೋಕ್ ತುಂಬಿದ ಲಾರಿವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಗರದ ಹೊರವಲಯದ ಕುಸುಗಲ್ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಹೋಗುತ್ತಿದ್ದ ಲಾರಿ ಇದಾಗಿದ್ದು, ನಿನೇ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಇನ್ನೂ ಅದೃಷ್ಟವಶಾತ್ ಘಟನೆಯಲ್ಲಿಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ...

____________________________


ಹುಬ್ಬಳ್ಳಿ:- ಸ್ಟ್ರಿಂಜರ್

ಯಲ್ಲಪ್ ಕುಂದಗೋಳConclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.