ETV Bharat / state

ಅಮಿತ್​ ಶಾಗೆ ಮಹದಾಯಿ ಸಮಸ್ಯೆ ಇತ್ಯರ್ಥಕ್ಕಾಗಿ ಮನವಿ ಸಲ್ಲಿಸಲು ಸಿದ್ಧ.. ಎಂಎಲ್‌ಸಿ ಹೊರಟ್ಟಿ

author img

By

Published : Jan 17, 2020, 4:54 PM IST

ಮನವಿ ಪತ್ರ ಸಲ್ಲಿಸಲು ಅನುಮತಿ ಕೊಡದಿದ್ರೆ ಮಹದಾಯಿ ಹೋರಾಟ ಸಮಿತಿ ಯಾವುದೇ ರೀತಿಯ ಪ್ರತಿಭಟನೆ ನಡೆಸೋದಿಲ್ಲ. ಎರಡು ರಾಜ್ಯದಲ್ಲಿ ಬಿಜೆಪಿ ಆಡಳಿದಲ್ಲಿರುವುದರಿಂದ ಮನವಿ ಪತ್ರದಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಉಲ್ಲೇಖಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

basavaraj-horatti
ವಿಧಾನ‌ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಕಳಸಾ ಬಂಡೂರಿ ಮಹದಾಯಿ ಸಮಸ್ಯೆ ಬಗೆ ಹರಿಸುವಂತೆ ಅಮಿತ್​ ಶಾಗೆ ಮನವಿ ಸಲ್ಲಿಸುತ್ತೇವೆ ಎಂದು ವಿಧಾನ‌ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ‌ಅವರು, ನಾಳೆ ಪೌರತ್ವ ಕಾಯ್ದೆ ತಿದ್ದುಪಡಿ ಜಾಗೃತಿ ಸಮಾವೇಶದಲ್ಲಿ ಭಾಗಿಯಾಗಲು‌ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಹದಾಯಿ ಹೋರಾಟ ಸಮಿತಿಯಿಂದ ‌ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲು ಸಿದ್ದವಾದ್ದೇವೆ. ಮನವಿ ಸಲ್ಲಿಸಲು ಪೊಲೀಸ್ ಆಯುಕ್ತರು ಅವಕಾಶ ಮಾಡಿ ಕೊಡಬೇಕು ಎಂದರು.

ವಿಧಾನ‌ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ..

ಮನವಿ ಪತ್ರ ಸಲ್ಲಿಸಲು ಅನುಮತಿ ಕೊಡದಿದ್ರೆ ಮಹದಾಯಿ ಹೋರಾಟ ಸಮಿತಿ ಯಾವುದೇ ರೀತಿಯ ಪ್ರತಿಭಟನೆ ನಡೆಸೋದಿಲ್ಲ. ಎರಡು ರಾಜ್ಯದಲ್ಲಿ ಬಿಜೆಪಿ ಆಡಳಿದಲ್ಲಿರುವುದರಿಂದ ಮನವಿ ಪತ್ರದಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಉಲ್ಲೇಖಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Intro:ಹುಬ್ಬಳ್ಳಿ-02

ಕಳಸಾ ಬಂಡೂರಿ ಮಹದಾಯಿ ಸಮಸ್ಯೆ ಬಗೆ ಹರಿಸುವಂತೆ ಅಮಿತ್ ಶಾ ಗೆ ಮನವಿ ಸಲ್ಲಿಸುತ್ತೇವೆ ಎಂದು ವಿಧಾನ‌ ಪರಿಷತ್ ಸದಸ್ಯ ಬಸವರಾಜದ ಹೊರಟ್ಟಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ‌ಅವರು,
ನಾಳೆ ಪೌರತ್ವ ಕಾಯ್ದೆ ತಿದ್ದುಪಡಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಲು‌ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದು,
ಮಹದಾಯಿ ಹೋರಾಟ ಸಮಿತಿಯಿಂದ ‌ಕೇಂದ್ರ ಗೃಹ ಸಚಿವ ಮನವಿ ಪತ್ರ ಸಲ್ಲಿಸುತ್ತೆವೆ. ಆದರೆ
ಪೋಲಿಸ್ ಆಯುಕ್ತರು ಮನವಿ ನೀಡಲು ಅವಕಾಶ ನೀಡಿದ್ರೇ ಮಾತ್ರ ಮನವಿ ಪತ್ರ ನೀಡುತ್ತೇವೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಗಮನಕ್ಕೆ ತಂದಿದ್ದೇವೆ.
ಮನವಿ ಪತ್ರ ಸಲ್ಲಿಸಲು ಅನುಮತಿ ಕೊಡದಿದ್ರೇ ಮಹದಾಯಿ ಹೋರಾಟ ಸಮಿತಿ ಯಾವುದೇ ಪ್ರತಿಭಟನೆ ಮಾಡುವದಿಲ್ಲ .ಎರಡು ರಾಜ್ಯ ದಲ್ಲಿ ಬಿಜೆಪಿ ಆಡಳಿದಲ್ಲಿ ಇರುವುದರಿಂದ
ಮನವಿ ಪತ್ರದಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಉಲ್ಲೇಖಸಲಾಗಿದೆ. ಯಾವುದೇ ಪ್ರತಿಭಟನೆ ನಡೆಸುವದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೈಟ್ - ಬಸವರಾಜ್ ‌ಹೊರಟ್ಟಿ, ಪರಿಷತ್ ಸದಸ್ಯBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.