ETV Bharat / state

ಹು-ಧಾ ಮಹಾನಗರ ಪಾಲಿಕೆ ವಾರ್ಡ್​ವಾರು ಮೀಸಲಾತಿ‌ ಪಟ್ಟಿ ಪ್ರಕಟ

author img

By

Published : May 11, 2021, 6:25 PM IST

 hubli dharwad ward Category reservation list published
hubli dharwad ward Category reservation list published

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹು- ಧಾ ಮಹಾನಗರ ಪಾಲಿಕೆಯ ಎಲ್ಲಾ ವಾರ್ಡುಗಳ ಮೀಸಲಾತಿಯನ್ನು ಪ್ರಕಟಿಸಿದ್ದು, ಈಗ ಚುನಾವಣೆ ಕಾವು ಏರಲಿದೆ.

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಕಾವು ರಂಗೇರಲಿದೆ.

ಮಹಾನಗರ ಪಾಲಿಕೆ 82 ವಾರ್ಡಿನ ಮೀಸಲಾತಿಯನ್ನ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದು, ಚುನಾವಣೆಯ ಕಾವು ಏರತೊಡಗಿದೆ.

ಈ ಹಿಂದೆ ಮೀಸಲಾತಿ‌ ಗೊಂದಲ ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸರ್ಕಾರಕ್ಕೆ ಆದಷ್ಟು ಬೇಗ ಮೀಸಲಾತಿಯನ್ನು ಪ್ರಕಟಿಸುವಂತೆ ಸೂಚನೆ ನೀಡಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹು- ಧಾ ಮಹಾನಗರ ಪಾಲಿಕೆಯ ಎಲ್ಲಾ ವಾರ್ಡುಗಳ ಮೀಸಲಾಯಿಯನ್ನು ಪ್ರಕಟಿಸಿದ್ದು, ಈಗ ಚುನಾವಣೆ ಕಾವು ಏರಲಿದೆ.

ಜಾತಿವಾರು ಅಧಾರದ ಮೇಲೆ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ತೊಡಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.