ಗದಗದ ಕಲಕೇರಿಯಲ್ಲಿ ಭೂಕಂಪನ, ಗಾಬರಿಗೊಂಡು ಮನೆಯಿಂದ ಹೊರಬಂದ ಜನ

author img

By

Published : Sep 14, 2021, 11:43 PM IST

ಗದಗದ ಕಲಕೇರಿಯಲ್ಲಿ ಭೂಕಂಪನ

ಈ ಲಘು ಭೂಕಂಪದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಆದರೆೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಸಹ ಘಟನಾ ಸ್ಥಳಕ್ಕೆ ಬಂದಿಲ್ಲಾ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ, ವಿರೂಪಾಪುರ ತಾಂಡಾ ಸುತ್ತ ಮುತ್ತ ರಾತ್ರಿ ಲಘು ಭೂಕಂಪ ಸಂಭವಿಸಿದೆ. ಇದರಿಂದ ಜನ ಕೆಲಕಾಲ ಭಯದಿಂದಾಗಿ ಮನೆ ಬಿಟ್ಟು ಹೊರಗೆ ಬಂದಿದ್ದಾರೆ.

ರಾತ್ರಿ 8-24ರ ಸುಮಾರಿಗೆ 2-3 ಸೆಕೆಂಡ್‌ಗಳಷ್ಟು ಕಾಲ ಭೂಮಿ ಕಂಪಿಸಿದ ಅನುಭವ ತಾಂಡಾದ ಜನರಿಗೆ ಉಂಟಾಗಿದ್ದು, ಮನೆಯ ಗೃಹಪಯೋಗಿ ವಸ್ತುಗಳು ಅಲುಗಾಡಿವೆ. ಘಟನೆಯಿಂದ ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ.

earthquake in Gadag: people come out of house
ಗದಗದ ಕಲಕೇರಿಯಲ್ಲಿ ಭೂಕಂಪನ

ಈ ಲಘು ಭೂಕಂಪದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಆದರೆೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಸಹ ಘಟನಾ ಸ್ಥಳಕ್ಕೆ ಬಂದಿಲ್ಲಾ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.

ಇದನ್ನು ಓದಿ:'ನಾವು ಹಳ್ಳ-ಕೊಳ್ಳ ದಾಟಿ ಶಾಲೆಗೆ ಹೋಗ್ಬೇಕು..': ಬಸ್​ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.