ETV Bharat / state

ಸ್ವಗೃಹದಲ್ಲಿನ ಕೋವಿಡ್ ಕೇರ್ ಸೆಂಟರ್‌ಗೆ ಗೃಹ ಸಚಿವ ಭೇಟಿ, ಪರಿಶೀಲನೆ

author img

By

Published : Jun 3, 2021, 7:01 PM IST

ಕೋವಿಡ್ ಕೇರ್ ಸೆಂಟರ್‌ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ, ಸೋಂಕಿತರ ಜೊತೆ ಸಮಾಲೋಚನೆ ನಡೆಸಿದರು.

 Home Minister's visit to Covid Care Center
Home Minister's visit to Covid Care Center

ಹಾವೇರಿ : ಜಿಲ್ಲೆಯ ಶಿಗ್ಗಾವಿಯ ತಮ್ಮ ಸ್ವಗೃಹದಲ್ಲಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್‌ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸೋಂಕಿತರ ಜೊತೆ ಸಮಾಲೋಚನೆ ನಡೆಸಿದ ಅವರು, ಕೇಂದ್ರದಲ್ಲಿ ಚಿಕಿತ್ಸೆ, ಊಟೋಪಚಾರ ಸೇರಿದಂತೆ ವಿವಿಧ ಸೌಲಭ್ಯಗಳ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಮಾರಣಾಂತಿಕ ಖಾಯಲೆಯಲ್ಲ ನೀವು ಧೈರ್ಯಗೆಡಬೇಡಿ. ಆದಷ್ಟು ಬೇಗ ಗುಣಮುಖರಾಗಿ ಮನೆಗೆ ತೆರಳಿ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.