ETV Bharat / state

ಹಾನಗಲ್ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್​ ಅಭ್ಯರ್ಥಿ ಶ್ರೀನಿವಾಸ ಮಾನೆ ಜಯಭೇರಿ

author img

By

Published : Nov 2, 2021, 7:35 AM IST

Updated : Nov 2, 2021, 2:26 PM IST

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಜಯ
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಜಯ

14:15 November 02

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಜಯ

Bjp
ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್

ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಜಯದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ವಿರುದ್ಧ 7,598 ಮತಗಳ ಅಂತರದಿಂದ ಜಯದಾಖಲಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. 

14:15 November 02

JDS Candidate nayaz sheikh
ಜೆಡಿಎಸ್ ಅಭ್ಯರ್ಥಿ ನಯಾಜ್ ಶೇಖ್

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 19ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದುಮ ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಮಾನೆ 7,598 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 87,113 ಬಿಜೆಪಿಗೆ 79,515 ಹಾಗೂ ಜೆಡಿಎಸ್​ಗೆ 921ಮತಗಳು ಲಭಿಸಿವೆ. 

14:03 November 02

18ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ ಕೈ ಅಭ್ಯರ್ಥಿ ಶ್ರೀನಿವಾಸ ಮಾನೆ

BJP Candidate
ಬಿಜೆಪಿ ಅಭ್ಯರ್ಥಿ

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 18ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಮಾನೆ  7,325 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 83,324, ಬಿಜೆಪಿಗೆ 75,999 ಹಾಗೂ ಜೆಡಿಎಸ್​ಗೆ 866 ಮತಗಳು ಲಭಿಸಿವೆ. 

13:47 November 02

17ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ ಕೈ ಅಭ್ಯರ್ಥಿ ಶ್ರೀನಿವಾಸ ಮಾನೆ

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 17ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಮಾನೆ 7,016 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 78,342. ಬಿಜೆಪಿಗೆ 71,326 ಹಾಗೂ ಜೆಡಿಎಸ್​ಗೆ 820 ಮತಗಳು ಲಭಿಸಿವೆ. 

13:15 November 02

ಎಪ್ಪತ್ತೈದು ತೆಂಗಿನಕಾಯಿ ಒಡೆದ ಕಾಂಗ್ರೆಸ್ ಕಾರ್ಯಕರ್ತರು

ಹಾನಗಲ್ ಕ್ಷೇತ್ರದಲ್ಲಿ ಗೆಲುವಿನತ್ತ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಮಾನೆ ಗೆಲುವಿನತ್ತ ಹೋಗ್ತಿದ್ದಂತೆ ಎಪ್ಪತ್ತೈದು ತೆಂಗಿನಕಾಯಿ ಒಡೆದು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿರೋ ಮಾಲತೇಶ ದೇವಸ್ಥಾನದ ಬಳಿ ಕಾಯಿ ಒಡೆದ ಕಾಂಗ್ರೆಸ್ ಕಾರ್ಯಕರ್ತರು

13:10 November 02

15ನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 15ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಮಾನೆ 6315  ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 68,543. ಬಿಜೆಪಿಗೆ 62,228 ಹಾಗೂ ಜೆಡಿಎಸ್​ಗೆ 714 ಮತಗಳು ಲಭಿಸಿವೆ. 

12:42 November 02

14ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ ಕೈ ಅಭ್ಯರ್ಥಿ ಶ್ರೀನಿವಾಸ ಮಾನೆ

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 14ನೇ ಸುತ್ತಿನ ಮತಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ವಿರುದ್ಧ ಮಾನೆ 6,807 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 64,489 ಬಿಜೆಪಿ 57682  ಬಿಜೆಪಿ 64,489 ಬಿಜೆಪಿ 57682 ಹಾಗೂ ಜೆಡಿಎಸ್​ಗೆ 692 ಮತಗಳು ಲಭಿಸಿವೆ. ಹಿಂದಿನ ಸುತ್ತಿಗೆ ಹೋಲಿಸಿದರೆ ಅಂತರದಲ್ಲಿ ತುಸು ಕಡಿಮೆಯಾಗುತ್ತಿದೆ. 

12:30 November 02

13ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ ಕೈ ಅಭ್ಯರ್ಥಿ ಶ್ರೀನಿವಾಸ ಮಾನೆ

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 13ನೇ ಸುತ್ತಿನ ಮತಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಮಾನೆ 7,063  ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 59,985  ಬಿಜೆಪಿ 52,922 ಹಾಗೂ ಜೆಡಿಎಸ್​ಗೆ 629 ಮತಗಳು ಲಭಿಸಿವೆ. 

12:20 November 02

12ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ

BJP Candidate
ಬಿಜೆಪಿ ಅಭ್ಯರ್ಥಿ

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 12ನೇ ಸುತ್ತಿನ ಮತಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಮಾನೆ 6,818 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 55,665  ಬಿಜೆಪಿ 48,847 ಹಾಗೂ ಜೆಡಿಎಸ್​ಗೆ 570 ಮತಗಳು ಲಭಿಸಿವೆ. 

12:13 November 02

11ನೇ ಸುತ್ತಿನಲ್ಲೂ ಕಾಂಗ್ರೆಸ್​ ಅಭ್ಯರ್ಥಿ ಭರ್ಜರಿ ಮುನ್ನಡೆ

JDS
ಜೆಡಿಎಸ್ ಅಭ್ಯರ್ಥಿ

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 11ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಮಾನೆ 6,459 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 50,637  ಬಿಜೆಪಿ 44,178 ಹಾಗೂ ಜೆಡಿಎಸ್​ಗೆ 570 ಮತಗಳು ಲಭಿಸಿವೆ. 

11:52 November 02

10ನೇ ಸುತ್ತಿನಲ್ಲೂ ಕಾಂಗ್ರೆಸ್​ ಅಭ್ಯರ್ಥಿ ಭರ್ಜರಿ ಮುನ್ನಡೆ

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 10ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಮಾನೆ 4842 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ  45,513  ಬಿಜೆಪಿ 45,513 ಹಾಗೂ ಜೆಡಿಎಸ್​ಗೆ 466 ಮತಗಳು ಲಭಿಸಿವೆ. 

11:42 November 02

9ನೇ ಸುತ್ತಿನಲ್ಲಿ ಕಾಂಗ್ರೆಸ್​ನ ಶ್ರೀನಿವಾಸ ಮಾನೆ ಮುನ್ನಡೆ

BJP Candidate
ಬಿಜೆಪಿ ಅಭ್ಯರ್ಥಿ

ಸತತವಾಗಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ 9ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ ಶ್ರೀನಿವಾಸ ಮಾನೆ 4,718  ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ  40,785  ಬಿಜೆಪಿ 36,066 ಹಾಗೂ ಜೆಡಿಎಸ್​ಗೆ 432 ಮತಗಳು ಲಭಿಸಿವೆ. 

11:17 November 02

8ನೇ ಸುತ್ತಿನಲ್ಲಿ ಕಾಂಗ್ರೆಸ್​ನ ಶ್ರೀನಿವಾಸ ಮಾನೆ ಮುನ್ನಡೆ

ಸತತವಾಗಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ 8ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ ಶ್ರೀನಿವಾಸ ಮಾನೆ 4,413   ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ  36,415  ಬಿಜೆಪಿ 32,002 ಹಾಗೂ ಜೆಡಿಎಸ್​ಗೆ 374 ಮತಗಳು ಲಭಿಸಿವೆ. 

11:00 November 02

7ನೇ ಸುತ್ತಿನಲ್ಲಿ ಕಾಂಗ್ರೆಸ್​ನ ಶ್ರೀನಿವಾಸ ಮಾನೆ ಮುನ್ನಡೆ

JDS
ಜೆಡಿಎಸ್ ಅಭ್ಯರ್ಥಿ

ಸತತವಾಗಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ 7ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ ಶ್ರೀನಿವಾಸ ಮಾನೆ 2,252   ಮತಗಳಿಂದ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 31,620  ಬಿಜೆಪಿ 29,368 ಹಾಗೂ ಜೆಡಿಎಸ್​ಗೆ 314 ಮತಗಳು ಲಭಿಸಿವೆ. 

10:54 November 02

6ನೇ ಸುತ್ತಿನಲ್ಲೂ ಕಾಂಗ್ರೆಸ್​ ಮುನ್ನಡೆ

BJP Candidate
ಬಿಜೆಪಿ ಅಭ್ಯರ್ಥಿ

ಸತತವಾಗಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ 6ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ ಮಾನೆ 1,498  ಮತಗಳ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 27,244  ಬಿಜೆಪಿ 25 746  ಹಾಗೂ ಜೆಡಿಎಸ್​ಗೆ 244 ಮತಗಳು ಲಭಿಸಿವೆ. 

10:24 November 02

5ನೇ ಸುತ್ತಿನ ಮತಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ

5ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ ಮಾನೆ 1,320 ಮತಗಳ ಅಲ್ಪ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 23,344  ಬಿಜೆಪಿ 22,024  ಹಾಗೂ ಜೆಡಿಎಸ್​ಗೆ 204 ಮತಗಳು ಲಭಿಸಿವೆ. 

10:08 November 02

4ನೇ ಸುತ್ತಿನ ಮತಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ

JDS
ಜೆಡಿಎಸ್ ಅಭ್ಯರ್ಥಿ

4ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ ಮಾನೆ 250 ಮತಗಳ ಅಲ್ಪ ಮುನ್ನಡೆ ಸಾಧಿಸಿದ್ದಾರೆಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 18,019, ಬಿಜೆಪಿ 17,769 ಹಾಗೂ ಜೆಡಿಎಸ್​ಗೆ 149 ಮತಗಳು ಲಭಿಸಿವೆ. 

09:49 November 02

ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ

3ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ 39 ಮತಗಳ ಅಲ್ಪ ಮುನ್ನಡೆ ಸಾಧಿಸಿದ್ದಾರೆ.  ಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 13,415, ಬಿಜೆಪಿ 13,375 ಹಾಗೂ ಜೆಡಿಎಸ್​ಗೆ 115 ಮತಗಳು ಲಭಿಸಿವೆ. 

09:36 November 02

128 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

JDS
ಜೆಡಿಎಸ್ ಅಭ್ಯರ್ಥಿ

2ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಬಳಿಕ ಕಾಂಗ್ರೆಸ್​​ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹಿಂದಿಕ್ಕಿ ಕಾಂಗ್ರೆಸ್​​ ಅಭ್ಯರ್ಥಿ 128 ಮತಗಳ ಮುನ್ನಡೆ ಸಾಧಿಸಿದ್ದಾರೆ. 

09:24 November 02

54 ಮತಗಳ ಅಂತರದಿಂದ ಬಿಜೆಪಿ ಮುನ್ನಡೆ

2ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಬಳಿಕ ಬಿಜೆಪಿ ಅಭ್ಯರ್ಥಿ ಸಜ್ಜನರ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಹಿಂದಿಕ್ಕಿ ಬಿಜೆಪಿ ಅಭ್ಯರ್ಥಿ 54 ಮತಗಳ ಅಲ್ಪ ಮುನ್ನಡೆ ಸಾಧಿಸಿದ್ದಾರೆ. 

08:48 November 02

182 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಸಾಧಿಸಿದ್ದಾರೆ. 182 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಟ್ಟು ಮತದಲ್ಲಿ ಕಾಂಗ್ರೆಸ್​ಗೆ 4478, ಬಿಜೆಪಿ 4296 ಹಾಗೂ ಜೆಡಿಎಸ್​ಗೆ 25 ಮತಗಳು ಲಭಿಸಿವೆ. 

08:20 November 02

ಅಂಚೆ ಮತಎಣಿಕೆ ಆರಂಭ

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತಎಣಿಕೆ ಆರಂಭಗೊಂಡಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಒಟ್ಟು 463 ಪೋಸ್ಟಲ್, 14 ಇಟಿಪಿಬಿಎಸ್ ಮತಗಳು ಚಲಾವಣೆಯಾಗಿದ್ದು, ಇವುಗಳ ಎಣಿಕೆ ಶುರುವಾಗಿದೆ. 

06:07 November 02

ಹಾನಗಲ್ ಉಪಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಮತ ಎಣಿಕೆ ಕೇಂದ್ರಕ್ಕೆ ಸಿಬ್ಬಂದಿ ಆಗಮಿಸಿದ್ದು, ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.

live-updates-from-hanagal-bypoll-result
ಮೂವರು ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಹಾವೇರಿ ಹೊರವಲಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ ಕೈಗೊಳ್ಳಲಾಗಿದೆ. 

ಈಗಾಗಲೇ ಮತ ಎಣಿಕೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತಎಣಿಕಾ ಕೇಂದ್ರಕ್ಕೆ ಆಗಮಿಸಿದ್ದು, ಮತಎಣಿಕೆಯ ಸಿದ್ಧತೆಯಲ್ಲಿದ್ದಾರೆ. ಸರಿಯಾಗಿ 7 ಗಂಟೆ 30 ನಿಮೀಷಕ್ಕೆ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಅದಾದ ನಂತರ 7 ಗಂಟೆ 45 ನಿಮಿಷಕ್ಕೆ ಅಂಚೆ ಮತ್ತು ಸೇವಾ ಮತ ಎಣಿಕೆ ನಡೆಸಲಾಗುತ್ತೆ. 

8 ಗಂಟೆಯಿಂದ ಮತಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಸುಮಾರು 19 ಸುತ್ತುಗಳ ಎಣಿಕೆಯ ನಂತರ ಸ್ವಷ್ಟ ಫಲಿತಾಂಶ ಹೊರಬೀಳಲಿದೆ. ಅಂಚೆ ಮತ್ತು ಸೇವಾ ಮತ ಎಣಿಕೆಗೆ ಪ್ರತ್ಯೇಕ ಕೊಠಡಿ ಸಿದ್ಧಪಡಿಸಲಾಗಿದೆ.

ಬಿಜೆಪಿಯಿಂದ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನರ್, ಕಾಂಗ್ರೆಸ್​​​ನ ಶ್ರೀನಿವಾಸ ಮಾನೆ, ಜೆಡಿಎಸ್‌ನಿಂದ ನಿಯಾಜ್ ಶೇಖ್ ಸೇರಿದಂತೆ ಒಟ್ಟು13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಲಭ್ಯವಾಗಲಿದೆ. 

Last Updated :Nov 2, 2021, 2:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.