ETV Bharat / state

ರಾಣೆಬೆನ್ನೂರು : ಹಿಂಬದಿಯಿಂದ ಬೈಕ್​ಗೆ ಕಾರು ಡಿಕ್ಕಿಯಾಗಿ ಸವಾರ ಸಾವು

author img

By

Published : Jan 17, 2021, 7:52 PM IST

ಮೃತ ವ್ಯಕ್ತಿಯನ್ನು ಬ್ಯಾಡಗಿ ತಾಲೂಕು ಮೋಟೆಬೆನ್ನೂರು ಗ್ರಾಮದ ನಿಂಗಪ್ಪ ಕರ್ಜಗಿ(40) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಣೆಬೆನ್ನೂರಿನಿಂದ ಮೋಟೆಬೆನ್ನೂರು ಗ್ರಾಮಕ್ಕೆ ತೆರಳುತ್ತಿದ್ದ..

fdfd
ಕಾರು ಡಿಕ್ಕಿಯಾಗಿ ಸವಾರ ಸಾವು

ರಾಣೆಬೆನ್ನೂರು : ಕಾರು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ.

ಕಾರು ಡಿಕ್ಕಿಯಾಗಿ ಸವಾರ ಸಾವು

ಮೃತ ವ್ಯಕ್ತಿಯನ್ನು ಬ್ಯಾಡಗಿ ತಾಲೂಕು ಮೋಟೆಬೆನ್ನೂರು ಗ್ರಾಮದ ನಿಂಗಪ್ಪ ಕರ್ಜಗಿ(40) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಣೆಬೆನ್ನೂರಿನಿಂದ ಮೋಟೆಬೆನ್ನೂರು ಗ್ರಾಮಕ್ಕೆ ತೆರಳುತ್ತಿದ್ದ ಎನ್ನಲಾಗಿದೆ.

ಈ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಈ ಸಂಬಂಧ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.