ETV Bharat / state

ಅಪರಿಚಿತ ವಾಹನ ಡಿಕ್ಕಿ: ತಂದೆ -ಮಗ ಸ್ಥಳದಲ್ಲೇ ಸಾವು

author img

By

Published : Jul 10, 2019, 9:54 PM IST

ಹಾವೇರಿ

ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಿಣಾಮ ಬೈಕ್​ನಲ್ಲಿ ತೆರುಳುತ್ತಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ನಡೆದಿದೆ.

ಹಾವೇರಿ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಿಣಾಮ ಬೈಕ್​ನಲ್ಲಿ ತೆರುಳುತ್ತಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತ ಪಟ್ಟಿರುವ ತಂದೆ-ಮಗ

ಫಕ್ಕೀರಪ್ಪ ದೇಸಳ್ಳಿ (50), ಬಸಪ್ಪ ದೇಸಳ್ಳಿ (30)ಮೃತ ವ್ಯಕ್ತಿಗಳು.ಗ್ರಾಮದ ಹೊರವಲಯದಲ್ಲಿರುವ ಕುರಿದೊಡ್ಡಿಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ದೇಹಗಳು ಛಿದ್ರ ಛಿದ್ರವಾಗಿದ್ದು, ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಗೆ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಪರಿಚಿತ ವಾಹನ ಡಿಕ್ಕಿ. ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಮಗ ಸ್ಥಳದಲ್ಲೇ ಸಾವು.
ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ಘಟನೆ.
ಫಕ್ಕೀರಪ್ಪ ದೇಸಳ್ಳಿ 50 ವರ್ಷ ಮತ್ತು
ಬಸಪ್ಪ ದೇಸಳ್ಳಿ 30 ವರ್ಷ ಮೃತರು.
ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರೋ ಮೃತದೇಹಗಳು.
ಗ್ರಾಮದ ಹೊರವಲಯದಲ್ಲಿರೋ ಕುರಿದೊಡ್ಡಿಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ.
ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ.
ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:ಅಪರಿಚಿತ ವಾಹನ ಡಿಕ್ಕಿ. ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಮಗ ಸ್ಥಳದಲ್ಲೇ ಸಾವು.
ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ಘಟನೆ.
ಫಕ್ಕೀರಪ್ಪ ದೇಸಳ್ಳಿ 50 ವರ್ಷ ಮತ್ತು
ಬಸಪ್ಪ ದೇಸಳ್ಳಿ 30 ವರ್ಷ ಮೃತರು.
ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರೋ ಮೃತದೇಹಗಳು.
ಗ್ರಾಮದ ಹೊರವಲಯದಲ್ಲಿರೋ ಕುರಿದೊಡ್ಡಿಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ.
ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ.
ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Conclusion:ಅಪರಿಚಿತ ವಾಹನ ಡಿಕ್ಕಿ. ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಮಗ ಸ್ಥಳದಲ್ಲೇ ಸಾವು.
ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ಘಟನೆ.
ಫಕ್ಕೀರಪ್ಪ ದೇಸಳ್ಳಿ 50 ವರ್ಷ ಮತ್ತು
ಬಸಪ್ಪ ದೇಸಳ್ಳಿ 30 ವರ್ಷ ಮೃತರು.
ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರೋ ಮೃತದೇಹಗಳು.
ಗ್ರಾಮದ ಹೊರವಲಯದಲ್ಲಿರೋ ಕುರಿದೊಡ್ಡಿಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ.
ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ.
ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.