ETV Bharat / state

ಮೇಲ್ಚಾವಣಿ ಕುಸಿದು ಸಾವನ್ನಪ್ಪಿದ್ದ ಬಾಲಕಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಣೆ

author img

By

Published : Jun 12, 2020, 8:54 PM IST

ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಇಂದು ಶಾಸಕ ರಾಜಕುಮಾರ್​ ಪಾಟೀಲ್​ ತೇಲ್ಕೂರ್​ ಐದು ಲಕ್ಷದ ಪರಿಹಾರದ ಚೆಕ್​​ ವಿತರಿಸಿದರು.

5 lakh compensation paid to family of girl who died when roof top fell
ಮೇಲ್ಚಾವಣಿ ಕುಸಿದು ಸಾವನ್ನಪ್ಪಿದ್ದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

ಸೇಡಂ(ಕಲಬುರಗಿ): ತಾಲೂಕಿನ ಮಳಖೇಡ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಬಾಲಕಿಯ ಕುಟುಂಬಕ್ಕೆ ಇಂದು ಶಾಸಕ ರಾಜಕುಮಾರ್​ ಪಾಟೀಲ್​​ ತೇಲ್ಕೂರ್​ ಐದು ಲಕ್ಷದ ಪರಿಹಾರದ ಚೆಕ್​ ವಿತರಿಸಿದರು.

ಕೇಂದ್ರ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯ ನಾಲ್ಕು ಲಕ್ಷ ಮತ್ತು ರಾಜ್ಯ ಸರ್ಕಾರದ ಒಂದು ಲಕ್ಷ ಸೇರಿ ಒಟ್ಟು ಐದು ಲಕ್ಷದ ಚೆಕ್ ನೀಡಿದ ಶಾಸಕರು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮೇಲ್ಚಾವಣಿ ಕುಸಿದು ಸಾವನ್ನಪ್ಪಿದ್ದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.