ETV Bharat / state

ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನ, ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಚಾಲನೆ..

author img

By

Published : Jan 19, 2020, 5:11 PM IST

National pulse polio campaign inaguarated by b sharath in kalburgi
ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ, ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ

ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ. ಮೊದಲ ದಿನವಾದ ಇಂದು ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಯಿತು. ನಾಳೆಯಿಂದ ಎರಡು ದಿನ ಮನೆ ಮೆನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ.

ಕಲಬುರಗಿ: ದೇಶಾದಾದ್ಯಂತ ನಡೆಯುತ್ತಿರುವ ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನಕ್ಕೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ.. ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ..

ಜಿಲ್ಲೆಯಲ್ಲಿ ಒಟ್ಟು 1490 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1490 ತಂಡಗಳು ಕಾರ್ಯನಿರ್ವಹಿಸುತ್ತಿವೆ. 29 ಸಂಚಾರಿ ಲಸಿಕಾ ತಂಡ ಸೇರಿ ಒಟ್ಟು 1648 ತಂಡವನ್ನು ರಚಿಸಲಾಗಿದೆ. ಲಸಿಕೆ ಹಾಕಲು 3296 ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.

ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ. ಮೊದಲ ದಿನವಾದ ಇಂದು ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಯಿತು. ನಾಳೆಯಿಂದ ಎರಡು ದಿನ ಮನೆ ಮೆನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ.

Intro:ಕಲಬುರಗಿ:ಕಲಬುರ್ಗಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಆಯೋಜಿಸಲಾಗುತ್ತು. ದೇಶಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನಕ್ಕೆ ಕಲಬುರ್ಗಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 1490 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 1490 ತಂಡಗಳು ಕಾರ್ಯನಿರ್ವಹಿಸುತ್ತಿವೆ. 29 ಸಂಚಾರಿ ಲಸಿಕಾ ತಂಡ ಸೇರಿದಂತೆ ಒಟ್ಟು 1648 ತಂಡವನ್ನು ರಚಿಸಲಾಗಿದ್ದು. 3296 ಲಸಿಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದ್ದು. ಅಭಿಯಾನದ ಮೊದಲ ದಿನವಾದ ಇಂದು ಬೂತ್ ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಯಿತು. ನಾಳೆಯಿಂದ ಎರಡು ದಿನ ಮನೆ ಮೆನೆಗೆ ತೆರಳಿ ಲಸಿಕೆ ನೀಡಲಾಗುವುದು.Body:ಕಲಬುರಗಿ:ಕಲಬುರ್ಗಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಆಯೋಜಿಸಲಾಗುತ್ತು. ದೇಶಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನಕ್ಕೆ ಕಲಬುರ್ಗಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 1490 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 1490 ತಂಡಗಳು ಕಾರ್ಯನಿರ್ವಹಿಸುತ್ತಿವೆ. 29 ಸಂಚಾರಿ ಲಸಿಕಾ ತಂಡ ಸೇರಿದಂತೆ ಒಟ್ಟು 1648 ತಂಡವನ್ನು ರಚಿಸಲಾಗಿದ್ದು. 3296 ಲಸಿಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದ್ದು. ಅಭಿಯಾನದ ಮೊದಲ ದಿನವಾದ ಇಂದು ಬೂತ್ ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಯಿತು. ನಾಳೆಯಿಂದ ಎರಡು ದಿನ ಮನೆ ಮೆನೆಗೆ ತೆರಳಿ ಲಸಿಕೆ ನೀಡಲಾಗುವುದು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.