ETV Bharat / state

ಕೊಡಗಿನಲ್ಲಿ ಗಾಳಿ-ಮಳೆಗೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

author img

By

Published : Jun 12, 2019, 3:41 AM IST

ಕೊಡಗಿನಲ್ಲಿ ಗಾಳಿ-ಮಳೆಗೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

ಕಳೆದ ಬಾರಿ ಅತಿವೃಷ್ಟಿಗೆ ನಲುಗಿ ಹೋಗಿದ್ದ ಕೊಡುಗು ಜಿಲ್ಲೆಯಲ್ಲಿ ಈ ಬಾರಿಯೂ ಭಾರೀ ಗಾಳಿ-ಮಳೆ ಇರಲಿದೆ ಎಂಬ ಮುನ್ಸೂಚನೆ ದೊರಕಿದೆ. ಈ ಹಿನ್ನೆಲೆಯಲ್ಲಿ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.

ಕೊಡಗು: ಜಿಲ್ಲೆಯಲ್ಲಿ ಜೂನ್ 13ರವರೆಗೆ ಭಾರೀ ಗಾಳಿ-ಮಳೆ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಮಳೆ ವರದಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಇರುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದ್ದು, ತುರ್ತು ಪರಿಸ್ಥಿತಿಯಲ್ಲಿ ಕಂಟ್ರೋಲ್ ರೂಂಗೆ ಕರೆಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಮನವಿ ಮಾಡಿದ್ದಾರೆ.

Kodagu District Administration notice to be aware of wind and rain
ಕೊಡಗಿನಲ್ಲಿ ಗಾಳಿ-ಮಳೆಗೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

ಜೂನ್ 14 ರಿಂದ 20 ರವರೆಗೆ ಮಳೆ ಪ್ರಮಾಣ ಕಡಿಮೆಯಾಗಿ ಜೂನ್ 20ರ ನಂತರ ಜಿಲ್ಲೆಯಲ್ಲಿ ಪುನಃ ಮುಂಗಾರು ಚುರುಕುಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.

Intro:ಜಿಲ್ಲೆಯಲ್ಲಿ ಗಾಳಿ-ಮಳೆ; ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

ಕೊಡಗು: ಜಿಲ್ಲೆಯಲ್ಲಿ ಜೂನ್ 13 ರವರೆಗೆ ಭಾರೀ ಮಳೆ-ಗಾಳಿ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಮಳೆ ವರದಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಇರುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದ್ದು,ತುರ್ತು ಪರಿಸ್ಥಿತಿಯಲ್ಲಿ ಕಂಟ್ರೋಲ್ ರೂಂಗೆ ಕರೆಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಮನವಿ ಮಾಡಿದ್ದಾರೆ.
ಜೂನ್ 14 ರಿಂದ 20 ರವರೆಗೆ ಮಳೆ ಪ್ರಮಾಣ ಕಡಿಮೆಯಾಗಿ
ಜೂನ್ 20 ರ ನಂತರ ಜಿಲ್ಲೆಯಲ್ಲಿ ಪುನಃ ಮುಂಗಾರು ಚುರುಕುಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ವರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.

Body:0Conclusion:0

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.