ETV Bharat / state

ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

author img

By

Published : Aug 11, 2022, 9:21 AM IST

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಸ್​ ತಂಗುದಾಣದ ಬಳಿ ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇಬ್ಬರ ಬಂಧನ
elephant tusks

ಮಡಿಕೇರಿ: ಅಕ್ರಮವಾಗಿ ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಶಿತ್.ಪಿ ಹಾಗೂ ಸುಭಾಷ್ ಬಂಧಿತ ಆರೋಪಿಗಳಾಗಿದ್ದು, ಒಂದು ದಂತವನ್ನು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಸ್​ ತಂಗುದಾಣದ ಬಳಿ ಸರ್ಕಾರದ ಪರವಾನಗಿ ಇಲ್ಲದೇ ಅಕ್ರಮವಾಗಿ ಆನೆ ದಂತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.