ETV Bharat / state

ಮಹಾ ಮಳೆಗೆ ಮುಳುಗಡೆಯಾಯ್ತು ಐತಿಹಾಸಿಕ ಶ್ರೀಕೃಷ್ಣ ದೇವರಾಯನ ಸಮಾಧಿ!

author img

By

Published : Oct 21, 2019, 7:51 PM IST

ಮಹಾ ಮಳೆಗೆ ಮುಳುಗಡೆಯಾಯ್ತು ಶ್ರೀಕೃಷ್ಣ ದೇವರಾಯನ ಸಮಾಧಿ

ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಇದೀಗ ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಆನೆಗೊಂದಿ ಸಮೀಪದ ಐತಿಹಾಸಿಕ ಶ್ರೀಕೃಷ್ಣ ದೇವರಾಯನ ಸಮಾಧಿ ಬಹುತೇಕ ಜಲಾವೃತವಾಗಿದೆ.

ಗಂಗಾವತಿ: ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಇದೀಗ ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಆನೆಗೊಂದಿ ಸಮೀಪದ ಐತಿಹಾಸಿಕ ಶ್ರೀಕೃಷ್ಣ ದೇವರಾಯನ ಸಮಾಧಿ ಬಹುತೇಕ ಜಲಾವೃತವಾಗಿದೆ.

Drowned sri krishna devarayana grave in gangavathi
ಮಹಾ ಮಳೆಗೆ ಮುಳುಗಡೆಯಾಯ್ತು ಶ್ರೀಕೃಷ್ಣ ದೇವರಾಯನ ಸಮಾಧಿ

ಪರಿಣಾಮ ತಾಲೂಕಿನ ವಿದೇಶಿಗರ ಹಾಗೂ ಪ್ರವಾಸಿ ತಾಣವಾದ ವಿರೂಪಾಪುರಗಡ್ಡೆ ಜಲಾವೃತವಾಗಿದೆ. ಅಲ್ಲದೇ ಆನೆಗೊಂದಿ ಸಮೀಪದ ಐತಿಹಾಸಿಕ ಶ್ರೀಕೃಷ್ಣ ದೇವರಾಯನ ಸಮಾಧಿ ಬಹುತೇಕ ಜಲಾವೃತವಾಗಿದೆ. ವಿರೂಪಾಪುರಗಡ್ಡೆಯೂ ನಡುಗಡ್ಡೆಯಾಗಿದೆ.

ಗ್ರಾಮದ ಸುತ್ತಲೂ ನದಿಯಿಂದ ಜಲಾವೃತವಾಗಿದ್ದು. ಹೀಗಾಗಿ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.ಆನೆಗೊಂದಿ ಸಮೀಪದ ನವ ಬೃಂದಾವನಕ್ಕೂ ಸಂಪರ್ಕ ಕಡಿತವಾಗಿದೆ.

Intro:ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.
Body:ಮುಳುಗಡೆಯಾದ ಶ್ರೀಕೃಷ್ಣ ದೇವರಾಯನ ಸಮಾಧಿ
ಗಂಗಾವತಿ:
ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.
ಪರಿಣಾಮ ತಾಲ್ಲೂಕಿನ ವಿದೇಶಿಗರ ಹಾಗೂ ಪ್ರವಾಸಿ ತಾಣವಾದ ವಿರುಪಾಪುರಗಡ್ಡೆ ಜಲಾವೃತವಾಗಿದೆ. ಅಲ್ಲದೇ ಆನೆಗೊಂದಿ ಸಮೀಪದ ಐತಿಹಾಸಿಕ ಶ್ರೀಕೃಷ್ಣ ದೇವರಾಯನ ಸಮಾಧಿಬಹುತೇಕ ಜಲಾವೃತವಾಗಿದೆ.
ವಿರುಪಾಪುರಗಡ್ಡೆಯು ನಡುಗಡ್ಡೆಯಾಗಿದ್ದು, ಗ್ರಾಮದ ಸುತ್ತಲೂ ನದಿಯಿಂದ ಜಲಾವೃತವಾಗಿದೆ. ಹೀಗಾಗಿ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಆನೆಗೊಂದಿ ಸಮೀಪದ ನವವೃಂದಾವನಕ್ಕೂ ಸಂಪರ್ಕ ಕಡಿತವಾಗಿದೆ. Conclusion:ವಿರುಪಾಪುರಗಡ್ಡೆಯು ನಡುಗಡ್ಡೆಯಾಗಿದ್ದು, ಗ್ರಾಮದ ಸುತ್ತಲೂ ನದಿಯಿಂದ ಜಲಾವೃತವಾಗಿದೆ. ಹೀಗಾಗಿ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಆನೆಗೊಂದಿ ಸಮೀಪದ ನವವೃಂದಾವನಕ್ಕೂ ಸಂಪರ್ಕ ಕಡಿತವಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.