ETV Bharat / state

ಅಂಜನಾದ್ರಿ ಬೆಟ್ಟದ ಅರ್ಚಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ

author img

By

Published : Jan 24, 2020, 1:39 PM IST

ಜಿಲ್ಲಾಧಿಕಾರಿ ಸುನೀಲ್‌ಕುಮಾರ್ ವಿರುದ್ಧ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾ ಗಂಭೀರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕಾರಟಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Protests by government employees demanding strict action against the priest of Anjanadri hill
ಅಂಜನಾದ್ರಿ ಬೆಟ್ಟದ ಅರ್ಚಕ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ

ಕೊಪ್ಪಳ/ಗಂಗಾವತಿ: ಜಿಲ್ಲಾಧಿಕಾರಿ ಸುನೀಲ್‌ಕುಮಾರ್ ವಿರುದ್ಧ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾ ಗಂಭೀರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕಾರಟಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಂಜನಾದ್ರಿ ಬೆಟ್ಟದ ಅರ್ಚಕ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸರ್ದಾರ್ ಅಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ,ಅಧಿಕಾರಿಗಳ ಮೇಲೆ ಗಂಭೀರ ಆರೋಪ‌ ಮಾಡುವ ಮೂಲಕ ಸರ್ಕಾರಿ ನೌಕರರಲ್ಲಿ ಮಾನಸಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡಲಾಗುತ್ತಿದೆ. ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾವಿರುದ್ಧ ಕಠಿಣ ಕ್ರಮ ಕೈಗೊಂಡು,ಗಡಿಪಾರು ಮಾಡುವಂತೆ ಆಗ್ರಹಿಸಿದರು.

Intro:ಜಿಲ್ಲಾಧಿಕಾರಿ ಸುನಿಲ್‌ಕುಮಾರ ಅವರನ್ನು ಸಲ್ಲದ ಕಾರಣಕ್ಕೆ ಟೀಕೆ ಮಾಡಿ ಗಂಭೀರ ಆರೋಪ ಮಾಡಿರುವ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾ ಅವರ ಮೇಲೆ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾರಟಗಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. Body:ಬಾಬಾ ಮೇಲೆ ಕಠೀಣ ಕ್ರಮಕ್ಕೆ ಒತ್ತಾಯಿಸಿ ಕಾರಟಗಿಯಲ್ಲಿ ಪ್ರತಿಭಟನೆ
ಗಂಗಾವತಿ:
ಜಿಲ್ಲಾಧಿಕಾರಿ ಸುನಿಲ್‌ಕುಮಾರ ಅವರನ್ನು ಸಲ್ಲದ ಕಾರಣಕ್ಕೆ ಟೀಕೆ ಮಾಡಿ ಗಂಭೀರ ಆರೋಪ ಮಾಡಿರುವ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾ ಅವರ ಮೇಲೆ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾರಟಗಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕಾರಟಗಿ ತಾಲ್ಲೂಕಿನ ಸರ್ಕಾರಿ ನೌಕರರು, ಅಧ್ಯಕ್ಷ‌ ಸರ್ದಾರ್ ಅಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರ್ ಕಚೇರಿಗೆ ತೆರಳಿ ತಾಲ್ಲೂಕು ದಂಡಾಧಿಕಾರಿ ಕವಿತಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಅಧಿಕಾರಿಗಳ ಮೇಲೆ ಗಂಭೀರ ಆರೋಪ‌ ಮಾಡುವ ಮೂಲಕ ಸರ್ಕಾರಿ ನೌಕರರಲ್ಲಿ ಮಾನಸಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಧರಣಿಕಾರರು ಆರೋಪಿಸಿದರು.

ಬೈಟ್: ಸರ್ದಾರ್ ಅಲಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕಾರಟಗಿConclusion:ಅಧಿಕಾರಿಗಳ ಮೇಲೆ ಗಂಭೀರ ಆರೋಪ‌ ಮಾಡುವ ಮೂಲಕ ಸರ್ಕಾರಿ ನೌಕರರಲ್ಲಿ ಮಾನಸಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಧರಣಿಕಾರರು ಆರೋಪಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.