ಮಂಡ್ಯ ಪಿಎಫ್​ಐ ಜಿಲ್ಲಾಧ್ಯಕ್ಷ ಪೊಲೀಸ್​ ವಶಕ್ಕೆ

author img

By

Published : Sep 27, 2022, 10:41 AM IST

Mnd_27_01_p

ಮಂಡ್ಯದಲ್ಲಿ ಬೆಳಗ್ಗೆ 4 ಗಂಟೆಗೆ ಪಿಎಫ್​ಐ ಕಾರ್ಯಕರ್ತರ ಮನೆ ಮೇಲೆ ದಾಳಿನಡೆಸಿರುವ ಪೊಲೀಸರು ಪಿಎಫ್​​ಐ ಜಿಲ್ಲಾಧ್ಯಕ್ಷನನ್ನು ವಶಕ್ಕೆ ಪಡೆದಿದ್ದಾರೆ.

ಮಂಡ್ಯ: ಬೆಳ್ಳಂಬೆಳಗೆ ಪಿಎಫ್​ಐ ಕಾರ್ಯಕರ್ತರ ಮನೆ ಮೇಲೆ ಪೊಲೀಸರ ದಾಳಿ ನಡೆಸಿ ಪಿಎಫ್​ಐನ ಮಂಡ್ಯ ಜಿಲ್ಲಾಧ್ಯಕ್ಷನನ್ನು ವಶಕ್ಕೆ ಪಡೆದಿದ್ದಾರೆ.

ಸಯ್ಯದ್ ಇರ್ಫಾನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದ್ದು, ಸಮಾಜದ ಸ್ವಾಸ್ಥ್ಯ ಕೆಡಿಸಿ, ಅಶಾಂತಿ ವಾತಾವರಣ ಸೃಷ್ಟಿಸಿರುವ ಆರೋಪ ಹಿನ್ನೆಲೆಯಲ್ಲಿ ಇರ್ಫಾನ್​ ಅವರ ಮನೆ ಮೇಲೆ ಬೆಳಗ್ಗೆ 4 ಗಂಟೆಗೆ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ವಿಜಯಪುರ ಪೊಲೀಸರ ವಶದಲ್ಲಿ ಪಿಎಫ್​ಐ ಸಂಘಟನೆ ಜಿಲ್ಲಾಧ್ಯಕ್ಷ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.