ETV Bharat / state

ಶಿಂಷಾ ನದಿಯಲ್ಲಿ ಪುರುಷ-ಮಹಿಳೆಯ ಶವ ಪತ್ತೆ... ಜೊತೆಗೇ ಆತ್ಮಹತ್ಯೆ ಮಾಡಿಕೊಂಡ್ರಾ ಜೋಡಿ?

author img

By

Published : Oct 29, 2019, 11:08 AM IST

Updated : Oct 29, 2019, 12:09 PM IST

ಶವ ಪತ್ತೆ

ಮಂಡ್ಯ ಜಿಲ್ಲೆ ಮದ್ದೂರು ಸಮೀಪದ ಶಿಂಷಾ ನದಿಯಲ್ಲಿ ಪುರುಷ ಮತ್ತು ಮಹಿಳಾ ಶವ ಪತ್ತೆಯಾಗಿದೆ.

ಮಂಡ್ಯ: ಶಿಂಷಾ ನದಿಯಲ್ಲಿ ಇಬ್ಬರ ಶವ ಸಿಕ್ಕಿದ್ದು, ಪುರುಷ- ಮಹಿಳೆ ಇಬ್ಬರೂ ಜೊತೆಯಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇಂದು ಮುಂಜಾನೆ ಮದ್ದೂರು ಸಮೀಪದ ಶಿಂಷಾ ನದಿಯಲ್ಲಿ ಪುರುಷ ಮತ್ತು ಮಹಿಳೆಯ ಶವ ಪತ್ತೆಯಾಗಿದೆ. ಇಬ್ಬರ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಇಬ್ಬರೂ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಜೊತೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

ಶವ ಪತ್ತೆ

ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಶಿಂಷಾ ನದಿ ಸೇತುವೆ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಮಂಡ್ಯ: ಇದೊಂದು ವಿಚಿತ್ರ ಘಟನೆ. ಶಿಂಷಾ ನದಿಯಲ್ಲಿ ಇಬ್ಬರ ಶವ ಸಿಕ್ಕಿದ್ದು, ಪುರುಷ- ಮಹಿಳೆ ಇಬ್ಬರೂ ಜೊತೆಯಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆಯನ್ನು ಪೊಲೀಸರಲ್ಲಿ ಹುಟ್ಟು ಹಾಕದೆ.
ಹೌದು, ಇಂದು ಮುಂಜಾನೆ ಮದ್ದೂರು ಸಮೀಪದ ಶಿಂಷಾ ನದಿಯಲ್ಲಿ ಪುರುಷ ಮತ್ತು ಮಹಿಳಾ ಶವ ಪತ್ತೆಯಾಗಿದೆ. ಇಬ್ಬರ ಗುರುತೂ ಪತ್ತೆಯಾಗಿಲ್ಲ. ಹೀಗಾಗಿ ಇಬ್ಬರೂ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಜೊತೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಶಿಂಷಾ ನದಿ ಸೇತುವೆ ಬಳಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರ ವಿವರ ಇನ್ನು ಪತ್ತೆಯಾಗಿಲ್ಲ. ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.Body:ಯತೀಶ್ ಬಾಬುConclusion:
Last Updated :Oct 29, 2019, 12:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.