ETV Bharat / state

Gold Silver Price: ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನಾಭರಣ ಬೆಲೆ

author img

By

Published : Nov 12, 2022, 2:03 PM IST

Karnataka gold silver price
ಕರ್ನಾಟಕ ಚಿನ್ನ ಬೆಳ್ಳಿ ದರ

ರಾಜ್ಯದ ಪ್ರಮುಖ ನಗರಗಳಲ್ಲಿ ಈ ರೀತಿಯಾಗಿದೆ ಇಂದಿನ ಚಿನ್ನ ಬೆಳ್ಳಿ ಬೆಲೆ.

ಪ್ರತಿದಿನ ಚಿನ್ನ ಬೆಳ್ಳಿ ಬೆಲೆ ಏರಿಳಿತ ಕಾಣುತ್ತೆ. ದರ ಗಗನಕ್ಕೇರಿದರೂ ಆಭರಣಪ್ರಿಯರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನಾಭರಣ ಬೆಲೆ ಹೀಗಿದೆ ನೋಡಿ.

ನಗರಚಿನ್ನ22Kಚಿನ್ನ24Kಬೆಳ್ಳಿ
ಮೈಸೂರು4,8205,39463.20
ಮಂಗಳೂರು4,825 5,26367.50
ಹುಬ್ಬಳ್ಳಿ4,8095,24661.79
ಶಿವಮೊಗ್ಗ4,810 5,23662,700(ಕೆ.ಜಿ)

ಮೈಸೂರಿನಲ್ಲಿ 22K ಚಿನ್ನದ ದರದಲ್ಲಿ 40ರೂ., 24K ಚಿನ್ನದ ದರದಲ್ಲಿ 21ರೂ. ಹೆಚ್ಚಳವಾಗಿದೆ. ಮಂಗಳೂರಿನಲ್ಲಿ 22K ಚಿನ್ನದ ದರದಲ್ಲಿ 40ರೂ., 24K ಚಿನ್ನದ ದರದಲ್ಲಿ 43ರೂ. ಏರಿಕೆಯಾಗಿದೆ.

ಇದನ್ನೂ ಓದಿ: ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ತರಕಾರಿ ಬೆಲೆ ಹೀಗಿದೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.