ETV Bharat / state

ಶಾಸಕರನ್ನು ಖರೀದಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

author img

By

Published : Jul 10, 2019, 4:14 AM IST

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಹಲವು ಶಾಸಕರನ್ನು ಬಿಜೆಪಿ ಖರೀದಿಸಿ, ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸುತ್ತಿದೆ. ಅಲ್ಲದೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಕಿಡಿಕಾರಿದ್ರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ

ಮೈಸೂರು: ಶಾಸಕರನ್ನು ಖರೀದಿ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಹಲವು ಶಾಸಕರನ್ನು ಬಿಜೆಪಿ ಖರೀದಿಸಿ, ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸುತ್ತಿದೆ. ಶಾಸಕರಿಗೆ 25 ಕೋಟಿ ರೂ. ಆಫರ್ ನೀಡಿ ರಾಜೀನಾಮೆ ನೀಡುವಂತೆ ಮಾಡಲಾಗಿದೆ.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ

ರಾಜ್ಯ ರಾಜಕೀಯದಲ್ಲಿ ಮೋದಿ ಹಾಗೂ ಅಮಿತ್ ಶಾ ಕೈವಾಡವಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆಪರೇಷನ್ ಕಮಲ‌ ಮಾಡುತ್ತಲೇ ಬರುತ್ತಿದೆ. ಪದೇ ಪದೇ ಇಂತಹ ಕೃತ್ಯಗಳಿಗೆ ಕೈಹಾಕಿ ರಾಜ್ಯದ ಅಭಿವೃದ್ಧಿಯನ್ನು ಅಸ್ಥಿರಗೊಳಿಸುತ್ತಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಕಿಡಿಕಾರಿದರು.

Intro:ಕಾಂಗ್ರೆಸ್ ಪ್ರತಿಭಟನೆ


Body:ಕಾಂಗ್ರೆಸ್ ಪ್ರತಿಭಟನೆ


Conclusion:ಶಾಸಕರನ್ನು ಖರೀದಿಸಿ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳು: ಕಾಂಗ್ರೆಸ್
ಮೈಸೂರು: ಶಾಸಕರನ್ನು ಖರೀದಿ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಹಲವು ಶಾಸಕರನ್ನು ಬಿಜೆಪಿ ಖರೀದಿಸಿ, ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸುತ್ತಿದೆ.ಶಾಸಕರಿಗೆ 25ಕೋಟಿ ಆಫರ್ ನೀಡಿ ರಾಜೀನಾಮೆ ನೀಡುವಂತೆ ಮಾಡಲಾಗಿದೆ.ರಾಜ್ಯದ ಬೆಳವಣಿಗೆಗೆ ಮೋದಿ ಹಾಗೂ ಅಮಿತ್ ಶಾ ಕೈವಾಡವಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆಪರೇಷನ್ ಕಮಲ‌ ಮಾಡುತ್ತಲೇ ಬರುತ್ತಿದೆ.ಆದರೆ ವಿಫಲವಾಗುತ್ತಿದ್ದರು.ಪದೇ ಪದೇ ಇಂತಹ ಕೃತ್ಯಗಳಿಗೆ ಕೈ ಹಾಕಿ ರಾಜ್ಯದ ಅಭಿವೃದ್ಧಿಯನ್ನು ಅಸ್ಥಿರಗೊಳಿಸುತ್ತಿದೆ ಎಂದು ಕಿಡಿಕಾರಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ,
ಮಾಧ್ಯಮಗಳೊಂದಿಗೆ ಬಿಜೆಪಿ ವಿರುದ್ಧ ಕಿಡಿಕಾರಿದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.