ETV Bharat / state

ರಾಯಚೂರು: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

author img

By

Published : Aug 17, 2022, 4:32 PM IST

ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇಲ್ಲಿನ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ರಾಯಚೂರು: ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿ ಹೊಟ್ಟೆ ನೋವಿನಿಂದ ಬಳಲಿದ ವಿದ್ಯಾರ್ಥಿಗಳನ್ನು ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇದನ್ನೂ ಓದಿ: ಸಿಇಒ ವಿರುದ್ಧ ಸಹೋದ್ಯೋಗಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಠಾಣೆ ಮೆಟ್ಟಿಲೇರಿದ ಟೆಕ್ಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.