ETV Bharat / state

ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಯುವಕನ ಥಳಿಸಿದ ಸ್ಥಳೀಯರು

author img

By

Published : Nov 30, 2019, 5:42 PM IST

Updated : Nov 30, 2019, 5:58 PM IST

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನ ಹಿಡಿದ ಸ್ಥಳೀಯರು ಸಖತ್ ಗೂಸಾ ನೀಡಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ,young man tried to rape a girl in Shimoga,
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ

ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಯುವಕನನ್ನ ಹಿಡಿದ ಸ್ಥಳೀಯರು ಸಖತ್ ಗೂಸಾ ನೀಡಿರುವ ವಿಡಿಯೋ ವೈರಲ್ ಆಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನಿಗೆ ಥಳಿತ

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸೀಗೆಬಾಗಿಯ ಆಸ್ಗರ್ ಆಲಿ ಎಂಬ ಯುವಕ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದ. ಇದನ್ನು ಕಂಡ ಸ್ಥಳೀಯರು ಯುವಕನ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ.

ಈ ಘಟನೆ ನಡೆದು ಮೂರು ದಿನಗಳು ಕಳೆದಿವೆ. ಈಗಾಗಲೇ ಆಸ್ಗರ್ ಆಲಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಪ್ರಾಪ್ತ ಬಾಲಕಿ ಅತ್ಯಚಾರ ಯತ್ನ: ಯುವಕನಿಗೆ ಸ್ಥಳೀಯರಿಂದ ಸಕತ್ ಗೊಸಾದ ವಿಡಿಯೋ ವೈರಲ್..

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಅತ್ಯಚಾರ ಮಾಡಲು ಯತ್ನಿಸಿದ ಯುವಕನಿಗೆ ಸ್ಥಳೀಯರು ಹಿಡಿದು ಸಕತ್ ಗೂಸಾ ನೀಡಿದ ವಿಡಿಯೋ ವೈರಲ್ ಆಗಿದೆ. Body: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸೀಗೆಬಾಗಿಯ ಆಸ್ಗರ್ ಆಲಿ ಎಂಬ ಯುವಕ ಇಲ್ಲಿನ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಚಾರಕ್ಕೆ ಯತ್ನ ಮಾಡಿದ್ದ. ಇದನ್ನು ಕಂಡ ಸ್ಥಳೀಯರು ಯುವಕನ ಬಟ್ಟೆಯನ್ನು ಬಿಚ್ಚಿ ಧಳಿಸಿದ್ದಾರೆ. ಆಸ್ಗರ್ ಆಲಿಗೆ ಧಳಿಸಿದ ವಿಡಿಯೋ ಈಗ ಸಕತ್ ವೈರಲ್ ಆಗುತ್ತಿದೆ. ಈ ಘಟನೆ ನಡೆದು ಮೂರು ದಿನಗಳು ಕಳೆದಿವೆ.Conclusion:ಈ ಘಟನೆ ನಡೆದು ಮೂರು ದಿನಗಳು ಕಳೆದಿವೆ. ಈಗಾಗಲೇ ಆಸ್ಗರ್ ಆಲಿ ವಿರುದ್ದ ಪೋಕ್ಸೊ ಕಾಯ್ದೆಯಡಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Nov 30, 2019, 5:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.