ETV Bharat / state

ಮರಕ್ಕೆ ನೇಣು ಬಿಗಿದ‌ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

author img

By

Published : Dec 17, 2019, 6:17 AM IST

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತಿಪುರದ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ‌ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ತೀರ್ಥಹಳ್ಳಿ ಯುವಕನ ಮೃತದೇಹ ಪತ್ತೆ ಪ್ರಕರಣ, Young man found hanging in teerthahalli
ಯುವಕನ ಮೃತದೇಹ ಪತ್ತೆ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತಿಪುರದ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ‌ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ಯುವಕ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹವಿದ್ದು, ಹಗ್ಗದಿಂದ ಜಗ್ಗಿ ನೆಲಕ್ಕೆ ತಾಗಿದೆ. ಸ್ಥಳದಲ್ಲಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದ್ದು, ಸುಜಿತ್ ಕುಮಾರ್, ಸೋಮವಾರ ಪೇಟೆ, ಕೊಡಗು ಅಂತ ವಿಳಾಸವಿದೆ. ಕೊಳೆತಿರುವ ಮೃತದೇಹವನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ತೀರ್ಥಹಳ್ಳಿಯ ಭಾರತಿಪುರದಲ್ಲಿ ಕೊಳೆತ ಸ್ಥಿತಿಯಲ್ಲಿ‌ ಯವಕನ ದೇಹ ಪತ್ತೆ..

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಭಾರತಿಪುರದ ಕಾಡಿನಲ್ಲಿ
ಮರಕ್ಕೆ ನೇಣು ಬಿಗಿದ‌ ಸ್ಥಿತಿಯಲ್ಲಿ ಯುವಕನ ದೇಹ ಪತ್ತೆಯಾಗಿದೆ. ಯುವಕ ಮರಕ್ಕೆ ನೇಣು ಬಿಗಿದು ಕೊಂಡು ಬಹಳ ದಿನವಾಗಿದೆ.Body:ಆತನ ದೇಹ ಹಗ್ಗದಿಂದ ಜಗ್ಗಿ ನೆಲಕ್ಕೆ ತಾಗಿದೆ. ಯುವಕನ ದೇಹ ಭಾಗಶಃ ಕೊಳೆತಿದೆ. ದೇಹದ ಬಳಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದೆ. ಇದರಲ್ಲಿ ಸುಜೀತ್ ಕುಮಾರ್ , ಸೋಮವಾರ ಪೇಟೆ, ಕೊಡಗು ಅಂತ ವಿಳಾಸವಿದೆ.Conclusion:ಶವವನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸರು‌ ಕೇಸು ದಾಖಲಿಸಿ ಕೊಂಡಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.