ETV Bharat / state

ಗುಬ್ಬಿ: ದನ ಮೇಯಿಸಲು ಹೋಗಿದ್ದ ಮಹಿಳೆ ಚಿರತೆ ದಾಳಿಗೆ ಬಲಿ

author img

By

Published : Nov 5, 2020, 4:59 PM IST

Tumkur
ಚಿರತೆ ದಾಳಿ

ಚಿರತೆಯೊಂದು ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.

ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆಯೊಬ್ಬರನ್ನು ಚಿರತೆ ಬಲಿ ಪಡೆದಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮಣಿಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಚಿರತೆ ದಾಳಿಗೆ ಬಲಿಯಾದ ಮಹಿಳೆ

ಭಾಗ್ಯಮ್ಮ (40) ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಸಿಎ ಪುರ ಹಾಗೂ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.