ETV Bharat / state

ಶಾಸಕ ಬಿ ಸಿ ನಾಗೇಶ್​​ಗೆ ಸಚಿವಸ್ಥಾನ.. ಸ್ವಗ್ರಾಮದಲ್ಲಿ ಸಂಭ್ರಮಾಚರಣೆಗೆ ಬೆಂಬಲಿಗರ ಸಿದ್ಧತೆ..

author img

By

Published : Aug 4, 2021, 3:00 PM IST

ಬೆಂಬಲಿಗರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದು, ಸಿಹಿ ತಯಾರಿಕೆಯ ಕಾರ್ಯ ಭರದಿಂದ ಸಾಗಿದೆ. ಜೊತೆಗೆ ಮನೆಯ ಬಳಿ ಶಾಮಿಯಾನ ಹಾಕಿ ಕಾರ್ಯಕರ್ತರು, ಬೆಂಬಲಿಗರು ಜಮಾಯಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಕರೆ ಮಾಡಿದ್ದ ಹಿನ್ನೆಲೆ ಈಗಾಗಲೇ ಶಾಸಕ ಬಿ ಸಿ ನಾಗೇಶ್ ಬೆಂಗಳೂರಿಗೆ ತೆರಳಿದ್ದಾರೆ..

mla-bc-nagesh-fans-preparing-celebration-in-tumkur
ಸ್ವಗ್ರಾಮದಲ್ಲಿ ಸಂಭ್ರಮಾಚರಣೆಗೆ ಬೆಂಬಲಿಗರ ಸಿದ್ಧತೆ

ತುಮಕೂರು : ಶಾಸಕ ಬಿ ಸಿ ನಾಗೇಶ್​​ಗೆ ಸಚಿವಸ್ಥಾನ ಖಚಿತವಾಗುತ್ತಿದ್ದಂತೆ ಅವರ ನಿವಾಸದ ಬಳಿ ಸಂಭ್ರಮ ಮನೆ ಮಾಡಿದೆ. ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗುತ್ತಿದ್ದಂತೆ ತಿಪಟೂರಿನ ಅವರ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

ಸ್ವಗ್ರಾಮದಲ್ಲಿ ಸಂಭ್ರಮಾಚರಣೆಗೆ ಬೆಂಬಲಿಗರ ಸಿದ್ಧತೆ

ಬೆಂಬಲಿಗರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದು, ಸಿಹಿ ತಯಾರಿಕೆಯ ಕಾರ್ಯ ಭರದಿಂದ ಸಾಗಿದೆ. ಜೊತೆಗೆ ಮನೆಯ ಬಳಿ ಶಾಮಿಯಾನ ಹಾಕಿ ಕಾರ್ಯಕರ್ತರು, ಬೆಂಬಲಿಗರು ಜಮಾಯಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಕರೆ ಮಾಡಿದ್ದ ಹಿನ್ನೆಲೆ ಈಗಾಗಲೇ ಶಾಸಕ ಬಿ ಸಿ ನಾಗೇಶ್ ಬೆಂಗಳೂರಿಗೆ ತೆರಳಿದ್ದಾರೆ.

ಓದಿ: ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ ಬೆಂಗಳೂರಿಗೆ ಹೊರಟ ಮಾಧುಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.