ETV Bharat / state

ಉಡುಪಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಹಲವು ನಾಯಕರು

author img

By

Published : Sep 28, 2020, 10:55 PM IST

ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು ಪಕ್ಷದ ಧ್ವಜ ನೀಡುವುದರ ಮೂಲಕ ಬಿಜೆಪಿಗೆ ಸ್ವಾಗತ ಕೋರಿದರು..

Many of the leaders left the Congress and joined the BJP
ಉಡುಪಿ: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಹಲವು ನಾಯಕರು

ಉಡುಪಿ: ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಸೇರಿ ಹಲವಾರು ಮಂದಿ ಸೋಮವಾರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಹಲವು ನಾಯಕರು

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಸೇರಿ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತ್‌​ಗಳ ಕಾಂಗ್ರೆಸ್ ನಾಯಕರಾದ ರಾಘವೇಂದ್ರ ಜೆಪಿ, ಜಯಲಕ್ಷ್ಮಿ ಶೆಟ್ಟಿ, ರಮೇಶ್ ಪೂಜಾರಿ, ಗುರುರಾಜ್ ರಾವ್, ಹೇಮಾ ವಿ, ಸೂರ್ಯ, ಜಯಕರ ಸೇರಿ ಹಲವರು ಬಿಜೆಪಿಗೆ ಸೇರ್ಪಡೆಗೊಂಡರು.

ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು ಪಕ್ಷದ ಧ್ವಜ ನೀಡುವುದರ ಮೂಲಕ ಬಿಜೆಪಿಗೆ ಸ್ವಾಗತ ಕೋರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.