ಉಡುಪಿಯಲ್ಲಿ ಪಿಎಫ್​ಐ ಮುಖಂಡರ ಮನೆಯ ಮೇಲೆ ಪೊಲೀಸರ ದಾಳಿ: ಹಲವರು ವಶಕ್ಕೆ

author img

By

Published : Sep 27, 2022, 9:08 AM IST

State police raid on PFI workers in Udupi  police raid on PFI  Karnataka police raid on PFI  Police raid on PFI in Karnataka  ಉಡುಪಿಯಲ್ಲಿ ಪಿಎಫ್​ಐ ಮುಖಂಡರ ಮನೆಯ ಮೇಲೆ ದಾಳಿ  ಹಲವು ಮುಖಂಡರು ವಶಕ್ಕೆ ಪಡೆದ ಪೊಲೀಸರು  ದಾಳಿ ನಡೆಸಿರುವ ಪೊಲೀಸರು ಹಲವು ಮುಖಂಡರನ್ನು ವಶ  ಪಿಎಫ್​ಐನ ಸ್ಥಳೀಯ ಮುಖಂಡರನ್ನು ವಶಕ್ಕೆ ಪಡೆದಿರುವ ಪೊಲೀಸರು  ಪೊಲೀಸರು ವಶಕ್ಕೆ ಪಡೆದು ವಿಚಾರಣೆ

ಉಡುಪಿಯಲ್ಲಿ ಪಿಎಫ್​ಐ ಮುಖಂಡರ ಮನೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಉಡುಪಿ: ಜಿಲ್ಲೆಯ ಹೂಡೆ, ಕುಂದಾಪುರ, ಗಂಗೊಳ್ಳಿ ಸೇರಿದಂತೆ ನಾಲ್ಕ ಕಡೆಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್​ಐನ ಸ್ಥಳೀಯ ಮುಖಂಡರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ಹೂಡೆಯಲ್ಲಿ PFI ಮುಖಂಡ ಇಲ್ಯಾಸ್ ಹೂಡೆಯನ್ನು ಮಲ್ಪೆ ಪೊಲೀಸರು, ಕುಂದಾಪುರದ ಆಶಿಕ್ ಕೋಟೇಶ್ವರ ಕುಂದಾಪುರ ಪೊಲೀಸರು, ಗಂಗೊಳ್ಳಿಯಲ್ಲಿ PFI ಕಾರ್ಯಕರ್ತ ರಜಾಬ್ ಮತ್ತು ಬೈಂದೂರಿನಲ್ಲಿ ಪಿಎಫ್​ಐ ಕಾರ್ಯಕರ್ತ ಕಲಿಲ್ ಸೈಯದ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಓದಿ: ಬೆಳಗಾವಿಯಲ್ಲಿ ಐವರು ಪಿಎಫ್ಐ ಮುಖಂಡರು ಪೊಲೀಸ್​​ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.