ಸಿಂದಗಿಯಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

author img

By

Published : Jan 14, 2022, 6:43 PM IST

ಆಟೋ ಚಾಲಕನ ಬರ್ಬರ ಹತ್ಯೆ

ತಡರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಈ ಹತ್ಯೆ ನಡೆದಿದೆ.‌ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

ವಿಜಯಪುರ : ಆಟೋ ಚಾಲಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಸಿಂದಗಿ-ಜೇವರ್ಗಿ ರಸ್ತೆಯಲ್ಲಿ ನಡೆದಿದೆ. ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿ ಆಸೀಫ್ ಮೆಹಬೂಬ್ ಜಿನಾವರ್ ಹತ್ಯೆಯಾಗಿರುವ ದುರ್ದೈವಿ.

ಕೊಲೆಗೆ ಪ್ರೀತಿಯೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.‌ ತಡರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಈ ಹತ್ಯೆ ನಡೆದಿದೆ.‌ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.