ETV Bharat / state

ವಿಜಯಪುರ: ನಿಡಗುಂದಿಯಲ್ಲಿ ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಂಭೀರ ಗಾಯ

author img

By

Published : Oct 8, 2022, 9:58 AM IST

ನಿಡಗುಂದಿ ಪಟ್ಟಣದಲ್ಲಿ ಬಸ್ ಪಲ್ಟಿಯಾಗಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bus overturned in Nidagundi town
ನಿಡಗುಂದಿ ಪಟ್ಟಣದಲ್ಲಿ ಬಸ್ ಪಲ್ಟಿ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಕಳೆದ ರಾತ್ರಿ ಸಂಭವಿಸಿದೆ.‌ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bus overturned in Nidagundi town
ನಿಡಗುಂದಿ ಪಟ್ಟಣದಲ್ಲಿ ಬಸ್ ಪಲ್ಟಿ
Bus overturned in Nidagundi town
ನಿಡಗುಂದಿ ಪಟ್ಟಣದಲ್ಲಿ ಬಸ್ ಪಲ್ಟಿ

ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ‌. ಯಾವುದೇ ಪ್ರಾಣ ಹಾನಿ ಆದ ಬಗ್ಗೆ ತಿಳಿದುಬಂದಿಲ್ಲ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ: ಗುಜರಾತ್​ನಲ್ಲಿ ಅಕ್ರಮ ಮಸೀದಿ ಕಟ್ಟಡ ತೆರವು.. ಭುಗಿಲೆದ್ದ ಪ್ರತಿಭಟನೆ, ಐವರು ಪೊಲೀಸರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.